ಕೋಲಾರದಲ್ಲಿ ಬಾಕಿ ಇರುವ 3610 ಜಮೀನಿನ ಸರ್ವೆ ಮುಂದಿನ ಎರಡು ತಿಂಗಳೊಳಗಾಗಿ ಪೂರ್ಣ

June 17, 2025
10:12 PM

ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ. 8 ಸಾವಿರದ 923 ಸರ್ವೆ ನಂಬರ್‌ಗಳ ಪೈಕಿ ಭೂ ಮಂಜೂರಾತಿಯಾಗಿರುವ 6 ಸಾವಿರದ 108 ಸರ್ವೆ ನಂಬರ್‌ಗಳಲ್ಲಿನ 25 ಸಾವಿರದ 810 ಪ್ರಕರಣಗಳನ್ನು ಗುರುತಿಸಿ ಬಿ.ಎಂ.ಸಿ ತಂತ್ರಾಂಶದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ತಿಳಿಸಿದ್ದಾರೆ. ಕೋಲಾರ ಜಿಲ್ಲೆಯಲ್ಲಿ ನಡೆಯುತ್ತಿರುವ ದರಖಾಸ್ತು ಪೋಡಿ  ಪ್ರಕರಣಗಳ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಕಿ ಇರುವ 3 ಸಾವಿರದ 610 ಜಮೀನಿನ ಸರ್ವೆಯನ್ನು ಮುಂದಿನ ಎರಡು ತಿಂಗಳೊಳಗಾಗಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ
January 30, 2026
6:18 PM
by: ವಿಶೇಷ ಪ್ರತಿನಿಧಿ
ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ
January 30, 2026
6:04 PM
by: ದ ರೂರಲ್ ಮಿರರ್.ಕಾಂ
AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ
January 30, 2026
8:10 AM
by: ದ ರೂರಲ್ ಮಿರರ್.ಕಾಂ
“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ
January 30, 2026
8:05 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror