ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ. 8 ಸಾವಿರದ 923 ಸರ್ವೆ ನಂಬರ್‌ಗಳ ಪೈಕಿ ಭೂ ಮಂಜೂರಾತಿಯಾಗಿರುವ 6 ಸಾವಿರದ 108 ಸರ್ವೆ ನಂಬರ್‌ಗಳಲ್ಲಿನ 25 ಸಾವಿರದ 810 ಪ್ರಕರಣಗಳನ್ನು ಗುರುತಿಸಿ ಬಿ.ಎಂ.ಸಿ ತಂತ್ರಾಂಶದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ತಿಳಿಸಿದ್ದಾರೆ. ಕೋಲಾರ ಜಿಲ್ಲೆಯಲ್ಲಿ ನಡೆಯುತ್ತಿರುವ ದರಖಾಸ್ತು ಪೋಡಿ ಪ್ರಕರಣಗಳ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಕಿ ಇರುವ 3 ಸಾವಿರದ 610 ಜಮೀನಿನ ಸರ್ವೆಯನ್ನು ಮುಂದಿನ ಎರಡು ತಿಂಗಳೊಳಗಾಗಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…