ಬಾಯಲ್ಲಿ ಕಚ್ಚಿಕೊಂಡು ಹೊರಟ ಚಿರತೆಯನ್ನು ಕಚ್ಚಿದ ಮರಿ ಹೆಬ್ಬಾವು | ವೀಡಿಯೋ ವೈರಲ್

February 20, 2022
10:23 PM

ಸಿಂಹ, ಹುಲಿ, ಚಿರತೆ ಮುಂತಾದ ಪ್ರಾಣಿಗಳು ಹಾವುಗಳನ್ನು ಬೇಟೆಯಾಡುವುದು ಅಪರೂಪದ ದೃಶ್ಯ. ಅದೇ ರೀತಿಯಲ್ಲಿ ಚಿರತೆಗೆ ಚಿಕ್ಕ ಹೆಬ್ಬಾವು ಎದರಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ  ವೈರತ್ ಆಗುತ್ತಿದೆ.

ನದಿಯ ದಡದಲ್ಲಿ ಚಿರತೆ ನೀರು ಕುಡಿಯುತ್ತಿದ್ದ ವೇಳೆ ಚಿಕ್ಕ ಗಾತ್ರದ ಹೆಬ್ಬಾವನ್ನು ಕಂಡು ಸಾಯಿಸದೆ ತನ್ನ ಬಾಯಿಯಲ್ಲಿ ಹಿಡಿದುಕೊಂಡು ಬಂಡೆಗಳ ಮೇಲೆ ಹೇರಲು ಪ್ರಯತ್ನಿಸುತ್ತಿತ್ತು. ಈ ಸಮಯದಲ್ಲಿ ಚಿರತೆಯ ಕಾಲುಗಳ ಬಳಿ ತಲೆಯಿರುವ ಹೆಬ್ಬಾವು ತನ್ನ ಪ್ರಾಣ ರಕ್ಷಣೆಗಾಗಿ ಚಿರತೆಗೆ ಕಚ್ಚತೊಡಗಿತು. ಇದರಿಂದ ಕೋಪಗೊಂಡ ಚಿರತೆಯು ಹೆಬ್ಬಾವನ್ನು ಬಿಡದೆ ತನ್ನ ಬಾಯಿಯಲ್ಲೇ ಇರಿಸಿಕೊಂಡು ಓಡಿಹೋಗುತ್ತೀರುವ ದೃಶ್ಯವು ವೀಡಿಯೋದಲ್ಲಿ ಸೆರೆಯಾಗಿದೆ.

ವೈಲ್ಡ್ ಆನಿಮಲ್ಸ್ ಕ್ರಯೇಷನ್ ಎನ್ನುವ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಚಿನ್ನಕ್ಕಿಂತ ದುಬಾರಿ ಜಿರಲೆ ಬೆಲೆ..! ಕಾರಣ ಏನು..?
November 1, 2025
8:01 PM
by: ರೂರಲ್‌ ಮಿರರ್ ಸುದ್ದಿಜಾಲ
ಮೀನು ಪ್ರಿಯರೇ ಗಮನಿಸಿ, ಎಲ್ಲಾ ಮೀನುಗಳು ಉತ್ತಮವಲ್ಲ…!
October 28, 2025
5:09 PM
by: ರೂರಲ್‌ ಮಿರರ್ ಸುದ್ದಿಜಾಲ
ತಾಳಮದ್ದಳೆಯಲ್ಲಿ ಪರೋಕ್ಷ ವ್ಯಂಗ್ಯವಾಡಿ, ಈಗ ಅದೇ ಮಠದಲ್ಲಿ ಪ್ರತ್ಯಕ್ಷ…!
August 2, 2025
10:03 PM
by: The Rural Mirror ಸುದ್ದಿಜಾಲ
ಗ್ರಾಮೀಣ ಭಾಗಕ್ಕೂ ತಲುಪಿದ ಆಧುನಿಕ ಸಂಸ್ಕೃತಿ | ಕುಕ್ಕೆ ಸುಬ್ರಹ್ಮಣ್ಯದ ವಿದ್ಯಾರ್ಥಿಗಳ ವಿಡಿಯೋ ವೈರಲ್ | ಸೋಶಿಯಲ್‌ ಮೀಡಿಯಾದಲ್ಲಿ ಹಲವರಿಂದ ಅಸಮಾಧಾನ |
July 4, 2025
8:27 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror