ಸಿಂಹ, ಹುಲಿ, ಚಿರತೆ ಮುಂತಾದ ಪ್ರಾಣಿಗಳು ಹಾವುಗಳನ್ನು ಬೇಟೆಯಾಡುವುದು ಅಪರೂಪದ ದೃಶ್ಯ. ಅದೇ ರೀತಿಯಲ್ಲಿ ಚಿರತೆಗೆ ಚಿಕ್ಕ ಹೆಬ್ಬಾವು ಎದರಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರತ್ ಆಗುತ್ತಿದೆ.
ನದಿಯ ದಡದಲ್ಲಿ ಚಿರತೆ ನೀರು ಕುಡಿಯುತ್ತಿದ್ದ ವೇಳೆ ಚಿಕ್ಕ ಗಾತ್ರದ ಹೆಬ್ಬಾವನ್ನು ಕಂಡು ಸಾಯಿಸದೆ ತನ್ನ ಬಾಯಿಯಲ್ಲಿ ಹಿಡಿದುಕೊಂಡು ಬಂಡೆಗಳ ಮೇಲೆ ಹೇರಲು ಪ್ರಯತ್ನಿಸುತ್ತಿತ್ತು. ಈ ಸಮಯದಲ್ಲಿ ಚಿರತೆಯ ಕಾಲುಗಳ ಬಳಿ ತಲೆಯಿರುವ ಹೆಬ್ಬಾವು ತನ್ನ ಪ್ರಾಣ ರಕ್ಷಣೆಗಾಗಿ ಚಿರತೆಗೆ ಕಚ್ಚತೊಡಗಿತು. ಇದರಿಂದ ಕೋಪಗೊಂಡ ಚಿರತೆಯು ಹೆಬ್ಬಾವನ್ನು ಬಿಡದೆ ತನ್ನ ಬಾಯಿಯಲ್ಲೇ ಇರಿಸಿಕೊಂಡು ಓಡಿಹೋಗುತ್ತೀರುವ ದೃಶ್ಯವು ವೀಡಿಯೋದಲ್ಲಿ ಸೆರೆಯಾಗಿದೆ.
ವೈಲ್ಡ್ ಆನಿಮಲ್ಸ್ ಕ್ರಯೇಷನ್ ಎನ್ನುವ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…