ಅಪರೂಪದ ಚಿರತೆ ಪತ್ತೆ | ನಾಗಾಲ್ಯಾಂಡ್‌ನಲ್ಲಿ ಮೊದಲ ಬಾರಿಗೆ ಕಂಡ ಮೋಡದ ಚಿರತೆ |

January 9, 2022
10:48 PM

ನಾಗಾಲ್ಯಾಂಡ್‌ನ ಭಾರತ- ಮ್ಯಾನ್ಮಾರ್ ಗಡಿಯಲ್ಲಿರುವ ಅರಣ್ಯದಲ್ಲಿ 3,700 ಮೀಟರ್ ಎತ್ತರದಲ್ಲಿ ಮೋಡ ಕವಿದ ಚಿರತೆಗಳ ಛಾಯಚಿತ್ರಗಳನ್ನು ಸಂಶೋಧಕರ ತಂಡವು ಮೊದಲ ಬಾರಿಗೆ ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ. ಇದುವರೆಗೆ ಪ್ರಪಂಚದಲ್ಲಿ ಕಂಡುಬಂದ ಅತಿ ಎತ್ತರದ ಪ್ರದೇಶಗಳಲ್ಲಿ ವಾಸಿಸುವ ಪ್ರಾಣಿಯಾಗಿದೆ ಎಂದು ವರದಿಯಾಗಿದೆ.

ಸ್ಥಳೀಯ ಉಪಭಾಷೆಯಲ್ಲಿ ಖೆಫಕ್ ಎಂದು ಕರೆಯಲ್ಲಡುವ ಮೋಡದ ಚಿರತೆಗಳು ಪ್ರಾದೇಶಿಕವಾಗಿ ಅಳಿವಿನಂಚಿನಲ್ಲಿರುವ ಹುಲಿಗಳು ಮತ್ತು ಸಾಮಾನ್ಯ ಚಿರತೆಗಳ ಮಾದರಿಯಲ್ಲಿ ನಾಗಾಲ್ಯಾಂಡ್‌ ನ ಈ ಪ್ರದೇಶದಲ್ಲಿ ಅತಿದೊಡ್ಡ ಕಾಡು ಬೆಕ್ಕುಗಳಾಗಿವೆ. ತಜ್ಞರ ಪ್ರಕಾರ, ಮೋಡದ ಚಿರತೆಗಳು ಕಡಿಮೆ ಎತ್ತರದ ಪ್ರದೇಶಗಳಲ್ಲಿ ನಿತ್ಯ ಹರಿದ್ವರ್ಣ ಮಳೆಕಾಡುಗಳನ್ನು ವಾಸಿಸುತ್ತವೆ. ಮರದ ಮೇಲೆ ಎತ್ತರದಲ್ಲಿ ಇರುತ್ತದೆ ಎಂದು ಹೇಳಿದ್ದಾರೆ.

ದೆಹಲಿ ಮೂಲದ ನಾನ್ ಪ್ರಾಫಿಟ್ ವೈಲ್ಡ್ ಲೈಫ್ ಪ್ರೊಟೆಕ್ಷನ್ ಸೊಸೈಟಿ ಆಫ್ ಇಂಡಿಯಾ ನೇತೃತ್ವದ ಸಂಶೋಧಕರು ಪೂರ್ವ ನಾಗಾಲ್ಯಾಂಡ್ ಕಿಫಿರೆ ಜಿಲ್ಲೆಯ ಥಾನಮಿರ್ ಗ್ರಾಮದ ಸಮುದಾಯ ಅರಣ್ಯದಲ್ಲಿ ಮೋಡ ಕವಿದ ಚಿರತೆಗಳ ಕ್ಯಾಮೆರಾ ಟ್ರ‍್ಯಾಪ್ ಚಿತ್ರಗಳನ್ನು ದಾಖಲಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ
September 28, 2026
10:20 PM
by: ದ ರೂರಲ್ ಮಿರರ್.ಕಾಂ
ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!
September 28, 2026
9:05 PM
by: ದ ರೂರಲ್ ಮಿರರ್.ಕಾಂ
₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ
September 28, 2026
2:31 PM
by: ದ ರೂರಲ್ ಮಿರರ್.ಕಾಂ
ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ
September 28, 2026
1:43 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror