Karnataka Weather | 14-06-2024 | ಜೂ.15 ನಂತರ ಮಳೆ ಪ್ರಮಾಣ ಕಡಿಮೆ |

June 14, 2024
12:49 PM
ಜೂನ್ 15ರಂದು ಸಹ ರಾಜ್ಯದಾದ್ಯಂತ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಜೂನ್ 16ರಿಂದ ರಾಜ್ಯದ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೂ, ಮತ್ತೆರಡು ದಿನಗಳಲ್ಲಿ ಮಳೆ ಕಡಿಮೆಯಾಗಲಿದೆ.

15.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. (ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.)

ರಾಜ್ಯದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಇವತ್ತು ರಾಜ್ಯದಾದ್ಯಂತ ಜೋರು ಮಳೆಯ ಮುನ್ಸೂಚನೆ ಇರುವುದಿಲ್ಲ.

ಈಗಿನಂತೆ ಜೂನ್ 15ರಂದು ಸಹ ರಾಜ್ಯದಾದ್ಯಂತ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಜೂನ್ 16ರಿಂದ ರಾಜ್ಯದ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೂ, ಮತ್ತೆರಡು ದಿನಗಳಲ್ಲಿ ಮಳೆ ಕಡಿಮೆಯಾಗಲಿದೆ. ಆದರೆ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ
April 13, 2026
7:45 AM
by: ದ ರೂರಲ್ ಮಿರರ್.ಕಾಂ
ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
April 13, 2026
7:09 AM
by: ಮಿರರ್‌ ಡೆಸ್ಕ್
ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ
April 13, 2026
7:07 AM
by: ಮಿರರ್‌ ಡೆಸ್ಕ್
ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ
April 13, 2026
7:03 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror