15.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. (ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.)
ರಾಜ್ಯದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಇವತ್ತು ರಾಜ್ಯದಾದ್ಯಂತ ಜೋರು ಮಳೆಯ ಮುನ್ಸೂಚನೆ ಇರುವುದಿಲ್ಲ.
ಈಗಿನಂತೆ ಜೂನ್ 15ರಂದು ಸಹ ರಾಜ್ಯದಾದ್ಯಂತ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಜೂನ್ 16ರಿಂದ ರಾಜ್ಯದ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೂ, ಮತ್ತೆರಡು ದಿನಗಳಲ್ಲಿ ಮಳೆ ಕಡಿಮೆಯಾಗಲಿದೆ. ಆದರೆ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…