ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ, ಗಣಿಗಾರಿಕೆ, ಮನರಂಜನೆ ಯೋಜನೆಗಳಲ್ಲಿನ ಅಂತರ್ಜಲ ಬಳಕೆಗೆ ಅಂತರ್ಜಲ ಪ್ರಾಧಿಕಾರದಿಂದ ನಿರಾಪೇಕ್ಷಣಾ ಪತ್ರವನ್ನು ಕಡ್ಡಾಯವಾಗಿ ಪಡೆಯಬೇಕೆಂದು ಜಿಲ್ಲಾ ಅಂತರ್ಜಲ ಪ್ರಾಧಿಕಾರದ ಅಧ್ಯಕ್ಷ ಡಾ. ಗಂಗಾಧರಸ್ವಾಮಿ ತಿಳಿಸಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ ಪ್ರಸ್ತುತ ಇರುವ ಹಾಗೂ ಹೊಸದಾಗಿ ಪ್ರಾರಂಭಿಸುವ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ, ಗಣಿಗಾರಿಕೆ, ಮನರಂಜನೆ ಯೋಜನೆಗಳಲ್ಲಿನ ಅಂತರ್ಜಲ ಬಳಕೆದಾರರು ಕಡ್ಡಾಯವಾಗಿ ನಿರಾಪೇಕ್ಷಣಾ ಪತ್ರವನ್ನು ಕರ್ನಾಟಕ ಅಂತರ್ಜಲ ಪ್ರಾಧಿಕಾರದಿಂದ ಪಡೆಯಬೇಕು ಎಂದು ಸೂಚಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಹಿರಿಯ ಭೂವಿಜ್ಞಾನಿ, ಜಿಲ್ಲಾ ಅಂತರ್ಜಲ ಕಚೇರಿ, ವಿದ್ಯಾನಗರ, ದಾವಣಗೆರೆ ಇವರನ್ನು ಸಂಪರ್ಕಿಸಲು ಕೋರಲಾಗಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement