ರೈತರ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕೊಪ್ಪಳ ಜಿಲ್ಲೆಯ ಬಸಾಪುರದಲ್ಲಿಂದು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ರೈತರು ಬೆಳೆಯುವ ಎಲ್ಲಾ ಬೆಳೆಗಳಿಗೂ ಸೂಕ್ತ ಬೆಲೆ ಸಿಗಬೇಕು. ತಕ್ಷಣವೇ ಹೆಸರು ಬೆಳೆಗೆ ಬೆಂಬಲ ಬೆಲೆ ನಿಗದಿ ಮಾಡಬೇಕು ಎಂಬುದು ರೈತರ ಪ್ರಮುಖ ಬೇಡಿಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ ಎಂದರು. ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಬೆರೆಸುವುದು ಸರಿಯಲ್ಲ. ಕೊಪ್ಪಳ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸೇರಿದಂತೆ ಎಲ್ಲ ಅಭಿವೃದ್ಧಿ ಕಾಮಗಾರಿಗಳಿಗೂ ಸರ್ಕಾರ ಆದ್ಯತೆ ನೀಡಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…