Advertisement
ಸುದ್ದಿಗಳು

ಹಾವೇರಿಯಲ್ಲಿ ಕಳಪೆ ಬಿತ್ತನೆ ಬೀಜ ಮಾರಾಟ | ಪರವಾನಗಿ ರದ್ದು ಮಾಡುವಂತೆ ಸಚಿವ ಶಿವಾನಂದ ಪಾಟೀಲ್ ಸೂಚನೆ

Share

ಹಾವೇರಿ ಜಿಲ್ಲೆಯಲ್ಲಿ ಪತ್ತೆಯಾದ ಕಳಪೆ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಮಾರಾಟಗಾರರ ಲೈಸನ್ಸ್ ರದ್ದು ಮಾಡಿ,  ಪ್ರಕರಣ  ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ  ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.

ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು  ರಾಣೇಬೆನ್ನೂರು ಉತ್ತಮ  ಬೀಜಗಳಿಗೆ ಹೆಸರಾಗಿತ್ತು. ಈಗ  ಕಳಪೆ ಬೀಜ ಮಾರಾಟದಿಂದ ಜಿಲ್ಲೆ ಸುದ್ದಿಯಲ್ಲಿದೆ. ರಾಜ್ಯ ಮಟ್ಟದ ಜಾಗೃತ ತಂಡ ಕರೆಸಿ ಪರಿಶೀಲನೆ ನಡೆಸುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. ಶಿಗ್ಗಾಂವಿ ತಾಲೂಕಿನಲ್ಲಿ ನಕಲಿ ಪಹಣಿ ತಯಾರಿಸಿ  ರೈತರಲ್ಲದವರು ಬೆಳೆಹಾನಿ ಪರಿಹಾರ ಪಡೆದಿದ್ದಾರೆ.  ಇದರಿಂದ ನೈಜ ರೈತರಿಗೆ ಅನ್ಯಾಯವಾದ ಬಗ್ಗೆ ದೂರು ಬಂದಿದೆ. ಈ ಕುರಿತು ತನಿಖೆ ನಡೆಸಿ ಎರಡು ತಿಂಗಳಲ್ಲಿ ವರದಿ ನೀಡುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

5 hours ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

5 hours ago

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…

6 hours ago

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

6 hours ago

ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…

6 hours ago

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…

1 day ago