ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆಡರು ಕಡೆಗಳಲ್ಲಿ ಇಂದು ಮಳೆಯಾಗಿದೆ. ಕರಾವಳಿಯಲ್ಲಿ ಒಣಹವೆ ಇತ್ತು. ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ವಿಜಯಪುರ, ಬಾಗಲಕೋಟೆ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel