ಕರಾವಳಿ, ಮೈಸೂರು ಶಿವಮೊಗ್ಗ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಹಗುರ ಮಳೆ ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ

March 24, 2025
8:20 PM

ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆಡರು ಕಡೆಗಳಲ್ಲಿ ಇಂದು ಮಳೆಯಾಗಿದೆ. ಕರಾವಳಿಯಲ್ಲಿ ಒಣಹವೆ ಇತ್ತು.  ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ವಿಜಯಪುರ, ಬಾಗಲಕೋಟೆ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಉತ್ಪಾದನೆ  ಹೆಚ್ಚಳ | ರೈತರ ಸಮಗ್ರ ವಿಕಾಸಕ್ಕೆ ಆದ್ಯತೆ
December 13, 2025
7:50 AM
by: ದ ರೂರಲ್ ಮಿರರ್.ಕಾಂ
ಎಲ್ಲಾ ಆಯ್ತು.. ಈಗ ಪಾನ್‌ ಉಗುಳುವುದು ಜಾಗತಿಕ ಸಮಸ್ಯೆಯಂತೆ…!
December 13, 2025
7:46 AM
by: ದ ರೂರಲ್ ಮಿರರ್.ಕಾಂ
ಕೋಳಿ ಸಾಕಾಣಿಕೆಯ ಉತ್ತೇಜನಕಾರಿ ನೋಟ – ಸ್ವಾವಲಂಬನೆಯ ದಾರಿಯ ಹೆಜ್ಜೆಗಳು | ಸಂಜೀವಿನಿ ತಂಡ-ಕೃಷಿ ಇಲಾಖೆಯಿಂದ ಅಧ್ಯಯನ ಪ್ರವಾಸ |
December 12, 2025
9:45 PM
by: ದ ರೂರಲ್ ಮಿರರ್.ಕಾಂ
11 ರಾಜ್ಯಗಳಲ್ಲಿ ದಟ್ಟವಾದ ಮಂಜು – ಶೀತಗಾಳಿಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
December 12, 2025
8:13 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror