ಕರಾವಳಿ ಕರ್ನಾಟಕದ ಹಲವು ಸ್ಥಳಗಳಲ್ಲಿ ನಿನ್ನೆ ಮಳೆಯಾಗಿದೆ. ಕರಾವಳಿ ಕರ್ನಾಟಕದ ಹಲವೆಡೆ ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ, ಕೆಲವಡೆ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ವಿಜಯಪುರ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರಗಿ ಜಿಲ್ಲೆಗಳ ಲಘು ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…
ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…
ಬೆಂಗಳೂರಿನಲ್ಲಿ ಈ ಹಿಂದೆ ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…
ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ…
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ…