ಬೆಳಗಾವಿ ಜಿಲ್ಲೆಯ ತುಮ್ಮರಗುದ್ದಿ ಗ್ರಾಮದಲ್ಲಿ ಸಿಡಿಲಿಗೆ ಯುವಕ ಬಲಿಯಾಗಿದ್ದು, ಯುವಕನ ತಾಯಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಭೀಮಪ್ಪ (25) ಮೃತ ಯುವಕ. ತಾಯಿ ಹೊಳಡವ್ವ (47) ಗಂಭೀರವಾಗಿ ಗಾಯಗೊಂಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಗುರುವಾರ ಸಂಜೆ ಬಂದ ಗುಡುಗು ಸಿಡಿಲಿನ ಸಂದರ್ಭ ಇವರ ಗುಡಿಸಲಿಗೆ ಸಿಡಿಲು ಬಡಿದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಇವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭೀಮಪ್ಪ ಮೃತಪಟ್ಟಿದ್ದರು.
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…
12.07.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…
ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…