Advertisement
ಸುದ್ದಿಗಳು

ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು- ಪ್ರವಾಸಿಗರು ನದಿಗೆ ಇಳಿಯದಂತೆ ಸೂಚನೆ

Share

ಶರಾವತಿ ಜಲವಿದ್ಯುತ್ ಯೋಜನೆಯ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿರುವುದರಿಂದ ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ದಿನೇ ದಿನೇ ಏರುತ್ತಿದ್ದು, ಜಲಾಶಯದ ಕೆಳಭಾಗ ಹಾಗೂ ನದಿಪಾತ್ರದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಅಣೆಕಟ್ಟೆಯ ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಜಲಾಶಯದಿಂದ ಯಾವುದೇ ಸಮಯದಲ್ಲಿ ಹೊರಬಿಡಲಾಗುವುದು. ಆದ್ದರಿಂದ, ಅಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರುಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಬೇಕೆಂದು ಹಾಗೂ ಪ್ರವಾಸಿಗರು ನದಿಯ ನೀರಿಗೆ ಇಳಿಯಬಾರದೆಂದು ಕಾರವಾರ ಕಾರ್ಯನಿರ್ವಾಹಕ ಅಭಿಯಂತರರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸದ್ಯಕ್ಕೆ ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ- ಸಚಿವ ಜಾರ್ಜ್ ಸ್ಪಷ್ಟನೆ

ಕರ್ನಾಟಕದಲ್ಲಿ ಸದ್ಯಕ್ಕೆ ವಿದ್ಯುತ್ ಲೋಡ್ ಶೆಡ್ಡಿಂಗ್ ಜಾರಿಗೊಳಿಸುವ ಯಾವುದೇ ನಿರ್ಧಾರ ಸರ್ಕಾರದ ಮುಂದಿಲ್ಲ…

1 minute ago

ಸೂಪರ್ ಎಲ್ ನಿನೋ ಆತಂಕ – ಫೆಬ್ರವರಿವರೆಗೆ 4.51 ಲಕ್ಷ ತಾಪಮಾನ ಸಂಬಂಧಿ ಸಾವುಗಳ ಅಂದಾಜು

ಸೂಪರ್ ಎಲ್ ನಿನೋದಿಂದ 2027ರ ಫೆಬ್ರವರಿವರೆಗೆ ಸಾಮಾನ್ಯ ವರ್ಷಕ್ಕಿಂತ 4.51 ಲಕ್ಷ ತಾಪಮಾನ…

33 minutes ago

ಬ್ಯಾಂಕ್‌ ಮುಷ್ಕರ ಮುಂದೂಡಿಕೆ – ಇಂದು ಎಂದಿನಂತೆ ಬ್ಯಾಂಕ್‌ ಸೇವೆ

ಸೆ.28ರಿಂದ 30ರವರೆಗೆ ನಡೆಯಬೇಕಿದ್ದ ರಾಷ್ಟ್ರವ್ಯಾಪಿ ಮೂರು ದಿನಗಳ ಬ್ಯಾಂಕ್‌ ಮುಷ್ಕರವನ್ನು ಕೊನೆ ಕ್ಷಣದಲ್ಲಿ…

5 hours ago

ಖ್ಯಾತಿ-ಪ್ರಚಾರವಲ್ಲ, ಸಮಾಜ ಪರಿವರ್ತನೆಯೇ ಚಾತುರ್ಮಾಸ್ಯದ ಗುರಿ

‘ಅನ್ನಂ ಬ್ರಹ್ಮ’ ಚಾತುರ್ಮಾಸ್ಯದ ಉದ್ದೇಶ ಖ್ಯಾತಿ ಅಥವಾ ಪ್ರಚಾರವಲ್ಲ, ಸಮಾಜ ಪರಿವರ್ತನೆ ಎಂದು…

13 hours ago

ಮೇಘಾಲಯದ ಅಡಿಕೆಗೆ ಜಿಐ ಟ್ಯಾಗ್‌ ಪ್ರಕ್ರಿಯೆ..! ಮಲೆನಾಡು ಅಡಿಕೆಗೂ ಏಕೆ ಪ್ರಯತ್ನಿಸಬಾರದು..?

ಮೇಘಾಲಯ ಅಡಿಕೆಗೆ ಜಿಐ ಟ್ಯಾಗ್‌ ಪಡೆಯಲು ಅರ್ಜಿ ಸಲ್ಲಿಸಿರುವ ಬೆಳವಣಿಗೆ ಅಡಿಕೆಯ ಭೌಗೋಳಿಕ…

15 hours ago