ನಕಲಿ ಪ್ಯಾನ್ ಕಾರ್ಡ್ ಗಳನ್ನು ತಡೆಗಟ್ಟಲು ಹಾಗೂ ತೆರಿಗೆ ವಂಚನೆ ಕಡಿಮೆ ಮಾಡುವ ದೃಷ್ಟಿಯಿಂದ ಸರ್ಕಾರವು ಡಿಜಿಟಲ್ ಇಂಡಿಯಾ ಯೋಜನೆಯಡಿಯಲ್ಲಿ ಪ್ಯಾನ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯ ಎಂದು ಘೋಷಿಸಿದೆ.
ಪ್ಯಾನ್- ಆಧಾರ್ ಲಿಂಕ್ ಮಾಡುವ ವಿಧಾನ: ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಹೋಗಿ Link Aadhar ಆಯ್ಕೆಯನ್ನು ಕ್ಲಿಕ್ ಮಾಡಿದ ತಕ್ಷಣ ಎಲ್ಲ ವಿವರಗಳು ಸಿಗುತ್ತದೆ. ಒಂದು ವೇಳೆ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಇರುವ ಹೆಸರು ಜನ್ಮ ದಿನಾಂಕ ಹೊಂದಿಕೆಯಾಗದಿದ್ದಲ್ಲಿ ಅಧಾರ್ ವಿವರಗಳನ್ನು UIDAI ಮೂಲಕ ತಿದ್ದುಪಡಿ ಮಾಡಬಹುದು. ಅಥವಾ ಪ್ಯಾನ್ ವಿವರಗಳನ್ನು NSDL / UTIITSL ಮೂಲಕ ಅಪ್ಡೇಟ್ ಮಾಡಬಹುದು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

