ಬೇಸಿಗೆ ಕಾಲದಲ್ಲಿ ನೀರು ಕಡಿಮೆಯಾದ ಕೂಡಲೇ ಹಲವಾರು ಸಮಸ್ಯೆಗಳಿಂದ ಬಳಲುತ್ತೇವೆ. ಆದರೆ ಯಾವುದೇ ವ್ಯಕ್ತಿಗೆ ಮೂತ್ರಪಿಂಡದ ಸಮಸ್ಯೆಗಳು ಬಂದರೆ ಆದು ತಕ್ಕಮಟ್ಟಿನಲ್ಲಿ ಕಡಿಮೆಯಾಗುವ ಮಾತೇ ಇಲ್ಲ. ದಿನಕಳೆದಂತೆ ಮೂತ್ರಪಿಂಡದ ಸಮಸ್ಯೆಗಳು ಹೆಚ್ಚಾದಂತೆ ಔಷಧಿಗಳ ಸಂಖ್ಯೆಯೂ ಹೆಚ್ಚುತ್ತದೆ. ಆದರೆ ಇದಕ್ಕೆಲ್ಲ ಒಂದು ಶಾಶ್ವತ ಪರಿಹಾರವಿದೆ.
ನಿಂಬೆ ರಸದೊಂದಿಗೆ ಆಲಿವ್ ಎಣ್ಣೆಯನ್ನು ಬೆರೆಸಿ ಕುಡಿಯುವುದರಿಂದ ಮೂತ್ರಪಿಂಡದ ಕಲ್ಲಿನ ಸಮಸ್ಯೆ ದೂರವಾಗುತ್ತದೆ. ಆಯಪಲ್ ಸೇವಿಸಿದಾಗ ಈ ಕಲ್ಲುಗಳು ಸಣ್ಣ ಕಣಗಳಾಗಿ ಒಡೆಯುತ್ತದೆ. ದೇಹದಿಂದ ವಿಷಕಾರಿ ತ್ಯಾಜ್ಯವೂ ಹೊರ ಹೋಗುತ್ತದೆ. ದಾಳಿಂಬೆ, ನೆಲ್ಲಿಕಾಯಿ ಸೇವನೆಯೂ ಸಹಾಕಾರಿಯಾಘಿವೆ. ಮಾತ್ರವಲ್ಲ ನಿತ್ಯ ಒಂದು ಚಮಚ ಆಮ್ಲಾ ಪುಡಿಯನ್ನು ಸೇವಿಸಿದರೆ ಈ ಸಮಸ್ಯೆ ದೂರವಾಗುತ್ತದೆ
ಇದು ಇಷ್ಟು ಸಾಲದು ದಿನಲೂ ದಿನಕ್ಕೆ ಮೂರರಿಂದ ನಾಲ್ಕು ಲೀಟರ್ ನಷ್ಟು ನೀರು ಕುಡಿಯುವುದರಿಂದ ಮೂತ್ರಪಿಂಡದ ಕಲ್ಲಿನ ಸಮಸ್ಯೆಗಳು ನಿಮ್ಮನ್ನೂ ಕಾಡಲು ಸಾಧ್ಯವೇ ಇಲ್ಲ.
ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…
ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್ ಅವರು ಇಲ್ಲಿ ವಿವರ…
ಪ್ರಯಾಗ್ ರಾಜ್ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…
ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…