#MysuruDasara | ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆ | ಮೈಸೂರು ಅರಮನೆಗೆ ಆನೆಗಳ ಪ್ರವೇಶಕ್ಕೆ ತಯಾರಿ |

August 4, 2023
1:53 PM
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಕಲ ತಯಾರಿ ನಡೆಯುತ್ತಿದ್ದು, ಸೆ.1ಕ್ಕೆ ಗಜಪಯಣಕ್ಕೆ ಚಾಲನೆ ದೊರಕಲಿದೆ.ಸೆ.4ಕ್ಕೆ ಅರಮನೆಗೆ ಆನೆಗಳ ಪ್ರವೇಶವಾಗಲಿದೆ.

ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳನ್ನು ಭರ್ಜರಿಯಾಗಿ ಮಾಡಲಾಗುತ್ತಿದೆ. ದಸರಾ ಮಹೋತ್ಸವದ ಮುಖ್ಯ ಆಕರ್ಷಣೆ ಜಂಬೂ ಸವಾರಿ. ಹಾಗಾಗಿ ಆನೆಗಳು ಇಲ್ಲಿ ಬಹಳ ಪ್ರಾಮುಖ್ತೆಯನ್ನು ಪಡೆಯುತ್ತವೆ. ಅದಕ್ಕೆ ರಾಜ ಮರ್ಯಾದಿಯಿಂದ ಬರಮಾಡಿಕೊಳ್ಳಲಾಗುತ್ತದೆ. ಹಾಗಾಗಿ  ಸೆ.1ಕ್ಕೆ ಗಜಪಯಣಕ್ಕೆ ಚಾಲನೆ ದೊರಕಲಿದೆ.

Advertisement
Advertisement
Advertisement

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ನಿರಂತರ ಮಳೆಯಿಂದಾಗಿ ತರಕಾರಿಗಳ ಬೆಲೆ ನಗರದಲ್ಲಿ ಏನಾಗಿದೆ..?
June 27, 2025
3:51 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 27-06-2025 | ಜೂ.29-30 ಮಳೆಯ ಪ್ರಮಾಣ ಕಡಿಮೆ ಇರಬಹುದು – ಕೃಷಿಕರು ಗಮನಿಸಿ |
June 27, 2025
2:16 PM
by: ಸಾಯಿಶೇಖರ್ ಕರಿಕಳ
ಈ 4 ರಾಶಿಗೆ ಒಂಟಿ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ
June 27, 2025
9:56 AM
by: ದ ರೂರಲ್ ಮಿರರ್.ಕಾಂ
ಮಲೆ ಮಹದೇಶ್ವರ ಅರಣ್ಯದಲ್ಲಿ 4 ಹುಲಿಗಳ ಅಸಹಜ ಸಾವು | ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ
June 27, 2025
6:38 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group