ಬೇಸಿಗೆಯಲ್ಲಿ ಈ ಬಾರಿ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ನಡೆದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ತೋಟದಲ್ಲಿರುವ ಮನೆಗಳಿಗೂ ನಿರಂತರ ಜ್ಯೋತಿ ಸಂಪರ್ಕ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ. ಈ ಭಾಗದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಮುಳುಗಡೆಗೊಂಡ ಸಂತ್ರಸ್ತರು ತಮ್ಮ ತೋಟದ ಮನೆಗಳಲ್ಲಿ ವಾಸ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರಕಾರದ ಮಟ್ಟದಲ್ಲಿ ಚರ್ಚಿಸಿ ಕ್ರಮವಹಿಸಲಾಗುವುದೆಂದು ಭರವಸೆ ನೀಡಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement