ಬೇಸಿಗೆಯಲ್ಲಿ ಲೋಡ್  ಶೆಡ್ಡಿಂಗ್ ಇಲ್ಲ | ಇಂಧನ ಸಚಿವ ಕೆ ಜೆ ಜಾರ್ಜ್

January 23, 2025
10:39 AM

ಬೇಸಿಗೆಯಲ್ಲಿ ಈ ಬಾರಿ ಲೋಡ್  ಶೆಡ್ಡಿಂಗ್ ಮಾಡುವುದಿಲ್ಲ  ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.  ಬಾಗಲಕೋಟೆಯಲ್ಲಿ  ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ನಡೆದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ತೋಟದಲ್ಲಿರುವ ಮನೆಗಳಿಗೂ ನಿರಂತರ ಜ್ಯೋತಿ ಸಂಪರ್ಕ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.  ಈ ಭಾಗದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಮುಳುಗಡೆಗೊಂಡ ಸಂತ್ರಸ್ತರು ತಮ್ಮ ತೋಟದ ಮನೆಗಳಲ್ಲಿ ವಾಸ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರಕಾರದ ಮಟ್ಟದಲ್ಲಿ ಚರ್ಚಿಸಿ ಕ್ರಮವಹಿಸಲಾಗುವುದೆಂದು ಭರವಸೆ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮೇಘಾಲಯದ ಅಡಿಕೆಗೆ ಜಿಐ ಟ್ಯಾಗ್‌ ಪ್ರಕ್ರಿಯೆ..! ಮಲೆನಾಡು ಅಡಿಕೆಗೂ ಏಕೆ ಪ್ರಯತ್ನಿಸಬಾರದು..?
September 27, 2026
8:12 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 27-09-2026 | ಕರ್ನಾಟಕದಲ್ಲಿ ಸದ್ಯ ಒಣಹವೆ ; ಸೆ.28ರಿಂದ ಮತ್ತೆ ಮಳೆ ಸಾಧ್ಯತೆ..!
September 27, 2026
1:53 PM
by: ಸಾಯಿಶೇಖರ್ ಕರಿಕಳ
ಮಲೆನಾಡಿನಲ್ಲಿ ಅಡಿಕೆ ಕಷ್ಟ…!, ಬಯಲುಸೀಮೆಯಲ್ಲಿ ಅಡಿಕೆ ಇಷ್ಟು ಸುಲಭವೇ? ಕಾರಣ ತಿಳಿದರೆ ಅಚ್ಚರಿಯಾಗುತ್ತೆ!
September 27, 2026
10:34 AM
by: ಪ್ರಬಂಧ ಅಂಬುತೀರ್ಥ
ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ – ಡಿ.ಕೆ.ಶಿವಕುಮಾರ್
September 27, 2026
8:12 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror