ಸದ್ಯದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ | ದಾವಣಗೆರೆಯಲ್ಲಿ ರಾಜ್ಯ ಚುನಾವಣಾ ಆಯುಕ್ತರಿಂದ ಸಿದ್ಧತೆ ಪರಿಶೀಲನೆ

November 20, 2025
7:08 AM

ಶೀಘ್ರವೇ ಘೋಷಣೆಯಾಗಲಿರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಸೇರಿದಂತೆ ಸ್ಥಳಿಯ ಸಂಸ್ಥೆಗಳ ಚುನಾವಣೆಗಳನ್ನು ಪಾರದರ್ಶಕವಾಗಿ ನಡೆಸುವ ಸಂಬಂಧ ರಾಜ್ಯಾದ್ಯಂತ ಸಿದ್ಧತೆಯನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್.ಸಂಗ್ರೇಶಿ ತಿಳಿಸಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರದ ತಾಲ್ಲೂಕು ಕಚೇರಿಯ ಚುನಾವಣಾ ಶಾಖೆಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಳಿಯ ಸಂಸ್ಥೆಗಳ ಚುನಾವಣೆಗಳು ಬ್ಯಾಲೆಟ್ ಪೇಪರ್ ಮಾದರಿಯಲ್ಲಿ ನಡೆಯಲಿದೆ. ನ್ಯಾಯ ಸಮ್ಮತ ಚುನಾವಣೆಗೆ ಆಯೋಗ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್
February 11, 2026
7:29 AM
by: ದ ರೂರಲ್ ಮಿರರ್.ಕಾಂ
ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ
February 11, 2026
7:11 AM
by: ದ ರೂರಲ್ ಮಿರರ್.ಕಾಂ
ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ
February 11, 2026
7:04 AM
by: ಮಿರರ್‌ ಡೆಸ್ಕ್
ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ
February 11, 2026
7:01 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror