ಕೊರೋನ ಲಾಕ್ಡೌನ್‌ | ಗ್ರಾಮೀಣ ಭಾಗದಲ್ಲೂ-ನಗರದಲ್ಲೂ ದಿನಸಿ ಖರೀದಿಗೆ ಮುಗಿಬಿದ್ದ ಜನ |

May 10, 2021
9:32 AM
ಕೊರೋನಾ ಲಾಕ್ಡೌನ್‌ ಸೋಮವಾರದಿಂದ ಜಾರಿಯಾಗಿದೆ. ದಿನಸಿ ಖರೀದಿಗೆ ಬೆಳಗ್ಗೆ 6  ರಿಂದ 9 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಹೀಗಾಗಿ ಜನರು ದಿನಸಿ ಖರೀದಿಗೆ ಮುಗಿಬಿದ್ದ ಘಟನೆ ನಡೆದಿದೆ. ಬೆಳಗ್ಗೆಯೇ ಮಂಗಳೂರು ನಗರದಲ್ಲಿ ರಶ್‌ ಕಂಡುಬಂದಿದೆ. ಇದೇ ಪರಿಸ್ಥಿತಿ ಗ್ರಾಮೀಣ ಭಾಗದಲ್ಲೂ ಕಂಡುಬಂತು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ
September 20, 2026
3:13 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ
September 20, 2026
10:43 AM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ
September 19, 2026
12:06 PM
by: ದ ರೂರಲ್ ಮಿರರ್.ಕಾಂ
ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು
September 19, 2026
11:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror