ಇಂದು ತಮಿಳುನಾಡು ಸಂಪೂರ್ಣ ಲಾಕ್‌ಡೌನ್ | ಮಾರ್ಗಸೂಚಿ ಬಿಡುಗಡೆ

January 16, 2022
8:51 PM

ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ತಮಿಳುನಾಡು ಸರ್ಕಾರವು ಭಾನುವಾರ ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ವಿಧಿಸಿದೆ. ತಮಿಳುನಾಡು ಸರ್ಕಾರವು ರಾತ್ರಿ ಕರ್ಫ್ಯೂ ಸೇರಿದಂತೆ ಅಸ್ತಿತ್ವದಲ್ಲಿರುವ ಕೋವಿಡ್-19 ಲಾಕ್‌ಡೌನ್ ನಿರ್ಬಂಧಗಳನ್ನು ವಿಸ್ತರಿಸಿದೆ ಮತ್ತು ಪೊಂಗಲ್ ಹಬ್ಬದ ಸುತ್ತ ಜನವರಿ 31 ರವೆಗೆ ಹೊಸ ನಿರ್ಬಂಧಗಳನ್ನು ವಿಧಿಸಿದೆ.

Advertisement
Advertisement

ರಾತ್ರಿ ಕರ್ಫ್ಯೂ ಈ ತಿಂಗಳ ಅಂತ್ಯದವರೆಗೆ ಮುಂದುವರಿಯುತ್ತದೆ ಮಾತ್ರವಲ್ಲ ರಾಜ್ಯವು ಭಾನುವಾರ ಸಂಪೂರ್ಣ ಲಾಕ್‌ಡೌನ್ ಅನ್ನು ನೋಡಲಿದೆ. ಭಾನುವಾರ ಲಾಕ್‌ಡೌನ್ ಸಮಯದಲ್ಲಿ ಮೆಟ್ರೋ ರೈಲು ಸೇರಿದಂತೆ ಬಸ್ ಮತ್ತು ಇತರ ಸಾರ್ವಜನಿಕ ಸಾರಿಗೆ ಸೇವೆಗಳನ್ನು ಸ್ಥಗಿತಗೊಳಿಲಾಗಿದೆ ಎಂದು ತಮಿಳುನಾಡಿನ ಮುಖ್ಯಮಂತ್ರಿ ಎಂ ಕೆ ಸ್ಟಾಲಿಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Advertisement

ರಾಜ್ಯಸರ್ಕಾರದ ಪ್ರಕರ ಕೇವಲ 100 ಜನರಿಗೆ ಮಾತ್ರ ಮದುವೆಗಳಲ್ಲಿ ಭಾಗವಹಿಸಲು ಅವಕಾಶವಿದೆ. ರೆಸ್ಟೋರೆಂಟ್‌ಗಳಿಗೆ ಸಂಬಂಧಿಸಿದ ಇತರ ನಿರ್ಬಂಧಗಳು ಈ ತಿಂಗಳ ಅಂತ್ಯದವರೆಗೆ ಮುಂದುವರಿಯುತ್ತದೆ. 1 ರಿಂದ 10ನೇ ತರಗತಿಗಳಿಗೆ ನೇರ ತರಗತಿಗಳಿಲ್ಲ ಮತ್ತು ಪುಸ್ತಕ ಮೇಳ ಮತ್ತು ಪ್ರದರ್ಶನಗಳನ್ನು ಮೂಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |
May 18, 2024
1:02 PM
by: ಸಾಯಿಶೇಖರ್ ಕರಿಕಳ
ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್
May 18, 2024
1:01 PM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು
May 18, 2024
12:45 PM
by: The Rural Mirror ಸುದ್ದಿಜಾಲ
ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?
May 18, 2024
12:28 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror