ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ತಮಿಳುನಾಡು ಸರ್ಕಾರವು ಭಾನುವಾರ ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ವಿಧಿಸಿದೆ. ತಮಿಳುನಾಡು ಸರ್ಕಾರವು ರಾತ್ರಿ ಕರ್ಫ್ಯೂ ಸೇರಿದಂತೆ ಅಸ್ತಿತ್ವದಲ್ಲಿರುವ ಕೋವಿಡ್-19 ಲಾಕ್‌ಡೌನ್ ನಿರ್ಬಂಧಗಳನ್ನು ವಿಸ್ತರಿಸಿದೆ ಮತ್ತು ಪೊಂಗಲ್ ಹಬ್ಬದ ಸುತ್ತ ಜನವರಿ 31 ರವೆಗೆ ಹೊಸ ನಿರ್ಬಂಧಗಳನ್ನು ವಿಧಿಸಿದೆ.
ರಾತ್ರಿ ಕರ್ಫ್ಯೂ ಈ ತಿಂಗಳ ಅಂತ್ಯದವರೆಗೆ ಮುಂದುವರಿಯುತ್ತದೆ ಮಾತ್ರವಲ್ಲ ರಾಜ್ಯವು ಭಾನುವಾರ ಸಂಪೂರ್ಣ ಲಾಕ್‌ಡೌನ್ ಅನ್ನು ನೋಡಲಿದೆ. ಭಾನುವಾರ ಲಾಕ್‌ಡೌನ್ ಸಮಯದಲ್ಲಿ ಮೆಟ್ರೋ ರೈಲು ಸೇರಿದಂತೆ ಬಸ್ ಮತ್ತು ಇತರ ಸಾರ್ವಜನಿಕ ಸಾರಿಗೆ ಸೇವೆಗಳನ್ನು ಸ್ಥಗಿತಗೊಳಿಲಾಗಿದೆ ಎಂದು ತಮಿಳುನಾಡಿನ ಮುಖ್ಯಮಂತ್ರಿ ಎಂ ಕೆ ಸ್ಟಾಲಿಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ರಾಜ್ಯಸರ್ಕಾರದ ಪ್ರಕರ ಕೇವಲ 100 ಜನರಿಗೆ ಮಾತ್ರ ಮದುವೆಗಳಲ್ಲಿ ಭಾಗವಹಿಸಲು ಅವಕಾಶವಿದೆ. ರೆಸ್ಟೋರೆಂಟ್‌ಗಳಿಗೆ ಸಂಬಂಧಿಸಿದ ಇತರ ನಿರ್ಬಂಧಗಳು ಈ ತಿಂಗಳ ಅಂತ್ಯದವರೆಗೆ ಮುಂದುವರಿಯುತ್ತದೆ. 1 ರಿಂದ 10ನೇ ತರಗತಿಗಳಿಗೆ ನೇರ ತರಗತಿಗಳಿಲ್ಲ ಮತ್ತು ಪುಸ್ತಕ ಮೇಳ ಮತ್ತು ಪ್ರದರ್ಶನಗಳನ್ನು ಮೂಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…