Advertisement
MIRROR FOCUS

ಲಾಕ್ಡೌನ್‌ ನಿಯಮ | ಇನ್ನು ಮುಂದೆ ಸ್ಟಿಕ್ಕರ್‌ ಹಾಕಿ ಅನಗತ್ಯ ಓಡಾಡಿದ್ರೆ ಬೀಳುತ್ತೆ ಕೇಸು |

Share
ಅಗತ್ಯ ಸೇವೆ ಎಂದು ಎಲ್ಲರೂ ವಾಹನದ ಮೇಲೆ ಸ್ಟಿಕ್ಕರ್‌ ಹಾಕಿ ಓಡಾಡಿದರೆ ಇನ್ನು ಮುಂದೆ ಕೇಸು ಬೀಳುತ್ತದೆ. ಮಂಗಳೂರು ಸೇರಿದಂತೆ ಜಿಲ್ಲೆಯಲ್ಲಿ ಮಂಗಳವಾರ  ಪೊಲೀಸರು ವಾಹನ ಸವಾರರಿಗೆ ಎಚ್ಚರಿಕೆ ನೀಡಿದ್ದಾರೆ.
ಮಂಗಳೂರು ನಗರದಲ್ಲಿ  ಮಂಗಳವಾರ ಬೆಳಗ್ಗೆ ವಾಹನಗಳ ಓಡಾಟ ಹೆಚ್ಚಾಗಿ ಕಂಡುಬಂದಿತ್ತು. ವಾಹನಗಳ ಮೇಲೆ ಅನಗತ್ಯವಾಗಿ ಅಗತ್ಯ ಸೇವೆ ಎಂದು ಅನಧಿಕೃತವಾಗಿ  ಸ್ಟಿಕರ್ ಅಳವಡಿಸಿಕೊಂಡು ತೆರಳುವ ವಾಹನ ಸವಾರರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಅಂತಹ ಸ್ಟಿಕರ್ ಕಿತ್ತು ಹಾಕಿದ ಪೋಲಿಸರು ಎಚ್ಚರಿಕೆ ನೀಡಿದರು. ವಾಹನಗಳಿಗೆ ಸ್ಟೀಕರ್ ಅಳವಡಿಸುವಂತಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಸೂಕ್ತ ದಾಖಲೆಗಳಿದ್ದರೆ ಮಾತ್ರವೇ ಅಗತ್ಯ ಸೇವೆಗಾಗಿ ಸಂಚರಿಸಬಹುದು  ಎಂದು ಎರಡು ದಿನಗಳ ಹಿಂದೆಯೇ ಪ್ರಕಟಣೆಯಲ್ಲಿ  ತಿಳಿಸಲಾಗಿತ್ತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

5 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

6 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

6 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

14 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

15 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

16 hours ago