Lok Sabha Election 2024 | ಮಾ.16 ರಂದು ಲೋಕಸಭಾ ಚುನಾವಣೆ ದಿನಾಂಕ ಘೋಷಣೆ |

March 15, 2024
1:28 PM
Lok Sabha Election 2024 ಕ್ಕೆ ನಾಳೆ ಲೋಕಸಭೆ ಚುನಾವಣೆ ದಿನಾಂಕ ಘೋಷಣೆ ನಡೆಯಲಿದೆ.

ಲೋಕಸಭೆ ಚುನಾವಣಾ(Lok Sabha Election 2024) ದಿನಾಂಕವನ್ನು ಮಾ.16ರಂದು 3 ಗಂಟೆಗೆ ಘೋಷಣೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.ಪ್ರಕಟಣೆಯನ್ನು  ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಲೈವ್ ಸ್ಟ್ರೀಮ್ ಮಾಡಲಾಗುತ್ತದೆ ಎಂದು ಹೇಳಿದೆ.

ಚುನಾವಣಾ ಆಯೋಗದ ನೂತನ ಆಯುಕ್ತರು, ನಾಳೆ ಸಂಜೆ 3.00 ಗಂಟೆ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ. ಇಂದು  ನೂತನ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ಅವರು ಅಧಿಕಾರ ಸ್ವೀಕಾರಿಸಿದ್ದಾರೆ. ಈಗಾಗಲೇ ಚುನಾವಣಾ ಆಯೋಗವು ವಿವಿಧ ರಾಜ್ಯಗಳಲ್ಲಿ ಸಾರ್ವತ್ರಿಕ ಚುನಾವಣೆ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದೆ. ಏಪ್ರಿಲ್/ಮೇ ತಿಂಗಳಲ್ಲಿ ಮತದಾನ ನಡೆಯಲಿರುವ ನಾಲ್ಕು ರಾಜ್ಯಗಳೆಂದರೆ ಅರುಣಾಚಲ ಪ್ರದೇಶ, ಆಂಧ್ರಪ್ರದೇಶ, ಒಡಿಶಾ ಮತ್ತು ಸಿಕ್ಕಿಂ, ಮಹಾರಾಷ್ಟ್ರ, ಹರಿಯಾಣ ಮತ್ತು ಜಾರ್ಖಂಡ್ ಇದನ್ನೂ ಕೂಡಾ ಗಮನಿಸಿಕೊಂಡು ತಯಾರಿ ನಡೆಸಲಿದೆ.  ವರದಿಗಳ ಪ್ರಕಾರ, ಆಯೋಗವು ಲೋಕಸಭೆ ಚುನಾವಣೆ ವೇಳಾಪಟ್ಟಿಯನ್ನು ಅಂತಿಮಗೊಳಿಸುವಲ್ಲಿ ಕಾರ್ಯನಿರತವಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂದಿನ ಜೂನ್‌ನಿಂದ ರಾಜ್ಯದಲ್ಲಿ 1,225 ಕರ್ನಾಟಕ ಪಬ್ಲಿಕ್ ಶಾಲೆ ಆರಂಭ – ಮಕ್ಕಳಿಗೆ ಉಚಿತ ಬಸ್ ವ್ಯವಸ್ಥೆ
October 21, 2026
9:27 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 20-10-2026 | ಅ.25ರವರೆಗೆ ಮಳೆ ಸಾಧ್ಯತೆ ; ಅ.26 ರಿಂದ ತಾತ್ಕಾಲಿಕ ಬಿಡುವು?
October 20, 2026
2:23 PM
by: ಸಾಯಿಶೇಖರ್ ಕರಿಕಳ
ರಾವಣನನ್ನು ಸಂಹರಿಸುವುದಕ್ಕಿಂತ ನಮ್ಮೊಳಗಿನ ರಾವಣನನ್ನು ಗೆಲ್ಲುವುದು ಮುಖ್ಯ..!
October 20, 2026
9:51 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂನಲ್ಲಿ ಅಡಿಕೆ ಕೃಷಿಗೆ ವೈಜ್ಞಾನಿಕ ನೆರವು : ಕೀಟಬಾಧೆ ನಿಯಂತ್ರಣಕ್ಕೆ ಕ್ರಮ, ಕೋಕೋ ಅಂತರಬೆಳೆಗೂ ಚಿಂತನೆ
October 20, 2026
7:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror