Advertisement
MIRROR FOCUS

Lok Sabha Election 2024 | ಮಾ.16 ರಂದು ಲೋಕಸಭಾ ಚುನಾವಣೆ ದಿನಾಂಕ ಘೋಷಣೆ |

Share

ಲೋಕಸಭೆ ಚುನಾವಣಾ(Lok Sabha Election 2024) ದಿನಾಂಕವನ್ನು ಮಾ.16ರಂದು 3 ಗಂಟೆಗೆ ಘೋಷಣೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.ಪ್ರಕಟಣೆಯನ್ನು  ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಲೈವ್ ಸ್ಟ್ರೀಮ್ ಮಾಡಲಾಗುತ್ತದೆ ಎಂದು ಹೇಳಿದೆ.

ಚುನಾವಣಾ ಆಯೋಗದ ನೂತನ ಆಯುಕ್ತರು, ನಾಳೆ ಸಂಜೆ 3.00 ಗಂಟೆ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ. ಇಂದು  ನೂತನ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ಅವರು ಅಧಿಕಾರ ಸ್ವೀಕಾರಿಸಿದ್ದಾರೆ. ಈಗಾಗಲೇ ಚುನಾವಣಾ ಆಯೋಗವು ವಿವಿಧ ರಾಜ್ಯಗಳಲ್ಲಿ ಸಾರ್ವತ್ರಿಕ ಚುನಾವಣೆ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದೆ. ಏಪ್ರಿಲ್/ಮೇ ತಿಂಗಳಲ್ಲಿ ಮತದಾನ ನಡೆಯಲಿರುವ ನಾಲ್ಕು ರಾಜ್ಯಗಳೆಂದರೆ ಅರುಣಾಚಲ ಪ್ರದೇಶ, ಆಂಧ್ರಪ್ರದೇಶ, ಒಡಿಶಾ ಮತ್ತು ಸಿಕ್ಕಿಂ, ಮಹಾರಾಷ್ಟ್ರ, ಹರಿಯಾಣ ಮತ್ತು ಜಾರ್ಖಂಡ್ ಇದನ್ನೂ ಕೂಡಾ ಗಮನಿಸಿಕೊಂಡು ತಯಾರಿ ನಡೆಸಲಿದೆ.  ವರದಿಗಳ ಪ್ರಕಾರ, ಆಯೋಗವು ಲೋಕಸಭೆ ಚುನಾವಣೆ ವೇಳಾಪಟ್ಟಿಯನ್ನು ಅಂತಿಮಗೊಳಿಸುವಲ್ಲಿ ಕಾರ್ಯನಿರತವಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪರಸ್ಪರರ ಹೊಲಗಳಲ್ಲಿ ಕೆಲಸ ಮಾಡಿದ ರೈತರು -13 ರೈತ ಗುಂಪುಗಳಿಂದ ₹21 ಲಕ್ಷಕ್ಕೂ ಅಧಿಕ ಕೂಲಿ ವೆಚ್ಚ ಉಳಿತಾಯ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ 13 ರೈತ ಗುಂಪುಗಳು ಪರಸ್ಪರರ ಹೊಲಗಳಲ್ಲಿ ಸರದಿಯಂತೆ ಕೆಲಸ…

1 day ago

ಅಡಿಕೆ ಬೆಲೆ ಕುಸಿತ, ಕಾರ್ಮಿಕರ ಕೊರತೆ – ಬೆಳೆಗಾರರಿಗೆ ಸಂಕಷ್ಟ

ಅಡಿಕೆ ಬೆಳೆಗಾರರಿಗೆ ಈ ಬಾರಿ ಬೆಲೆ ಕುಸಿತ, ಹೆಚ್ಚಿದ ಕಾರ್ಮಿಕ ವೇತನ, ನುರಿತ…

1 day ago

ಕಬ್ಬಿನ ದರ ಹೆಚ್ಚಳಕ್ಕೆ ಆಗ್ರಹ : ಬೆಳಗಾವಿಯಲ್ಲಿ ರೈತರಿಂದ ‘ಜೈಲ್ ಭರೋ’ ಚಳುವಳಿ ಆರಂಭ

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ರೈತರು ಹಿಂಡಲಗಾ…

1 day ago

ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಪೊಲೀಸ್ ಇಲಾಖೆಯಿಂದ 19 ಅಂಶಗಳ ಮಾರ್ಗಸೂಚಿ

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಕರ್ನಾಟಕ ಪೊಲೀಸ್ ಇಲಾಖೆ ಪರಿಸರ ಸ್ನೇಹಿ ಹಾಗೂ ಸುರಕ್ಷಿತ…

1 day ago

ಮೊಬೈಲ್ ಟವರ್‌ಗಳ ನಡುವೆ ಹಕ್ಕಿಗಳ ಕಲರವ – ಬಸ್‌ ನಿಲ್ದಾಣದ ಬೇವಿನ ಮರದಲ್ಲಿ ನೂರಾರು ಹಕ್ಕಿಗಳ ವಾಸ

ಕೊಪ್ಪಳ ಜಿಲ್ಲೆಯ ತಳಕಲ್‌ ಸರ್ಕಾರಿ ಬಸ್‌ ನಿಲ್ದಾಣದ ಎರಡು ಮರಗಳಲ್ಲಿ ನೂರಾರು ಹಕ್ಕಿಗಳು…

2 days ago

ಮಳೆ ಕೈಕೊಟ್ಟರೂ ಬಗ್ಗದ ಛಲ – ಸೂರ್ಯಕಾಂತಿ ಬೆಳೆದು ಮಾದರಿಯಾದ ದಿವ್ಯಾಂಗ ರೈತ ಮಹಿಳೆ

ಕೊಪ್ಪಳ ಜಿಲ್ಲೆಯ ದ್ಯಾಂಪುರ ಗ್ರಾಮದ ದಿವ್ಯಾಂಗ ರೈತ ಮಹಿಳೆ ಅನ್ನಪೂರ್ಣೇಶ್ವರಿ, ಮುಂಗಾರು ಮಳೆಯಿಂದ…

2 days ago