ಲೋಕ ಅದಾಲತ್‌ನಲ್ಲಿ ಐದು ಜಿಲ್ಲೆಗಳಲ್ಲಿ 31 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥ

March 10, 2025
7:41 AM

ಲೋಕ ಅದಾಲತ್‌ನಲ್ಲಿ ಐದು ಜಿಲ್ಲೆಗಳಲ್ಲಿ 31 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥಗೊಳಿಸಲಾಗಿದೆ.  ಚಿತ್ರದುರ್ಗದಲ್ಲಿ ವೈವಾಹಿಕ ಜೀವನ ಅಂತ್ಯಕ್ಕೆ ಅರ್ಜಿ ಹಾಕಿದ್ದ ಎಂಟು ಜೊಡಿಗಳು ಒಂದಾಗಿವೆ.  ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳನ್ನು ಒಳಗೊಂಡ ಒಟ್ಟು 31 ನ್ಯಾಯಾಲಯಗಳಲ್ಲಿ ಜರುಗಿದ ಲೋಕ ಅದಾಲತ್ ನಲ್ಲಿ ಒಟ್ಟು 11 ಸಾವಿರದ 634 ಪ್ರಕರಣಗಳು ಇತ್ಯರ್ಥಗೊಂಡಿವೆ.  ದಾವಣಗೆರೆ ಜಿಲ್ಲೆಯ 22 ನ್ಯಾಯಾಲಯಗಳಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ 10  ಸಾವಿರದ 186 ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ .  ಕೋಲಾರ ಜಿಲ್ಲೆಯ ನ್ಯಾಯಾಲಯಗಳಲ್ಲಿ ಚಾಲ್ತಿಯಲ್ಲಿದ್ದ 10 ಸಾವಿರ ಪ್ರಕರಣಗಳು ರಾಜೀ ಸಂಧಾನದ ಮೂಲಕ ಇತ್ಯರ್ಥಗೊಂಡಿವೆ . ಜೊತೆಗೆ ನ್ಯಾಯಾಲಯದಲ್ಲಿದ್ದ ಸುಮಾರು40 ಸಾವಿರ ವ್ಯಾಜ್ಯ ಪೂರ್ವ ಪ್ರಕರಣಗಳು ರಾಜಿ ಮೂಲಕ  ಮುಕ್ತಯಗೊಂಡಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?
August 28, 2026
2:10 PM
by: ಸಾಯಿಶೇಖರ್ ಕರಿಕಳ
ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror