ವಿಜಯಪುರ ಜಿಲ್ಲೆಯಲ್ಲಿ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ತೊಗರಿ ಬೆಳೆ ಉತ್ತಮ ಫಸಲು ನೀಡಿಲ್ಲ. ರೈತ ಸಂಪರ್ಕ ಕೇಂದ್ರದಲ್ಲಿ ರಿಯಾಯಿತಿ ದರದಲ್ಲಿ ವಿತರಿಸಿದ್ದ ಬಿತ್ತನೆ ಬೀಜ ಕಳೆಪೆ ಆಗಿರುವುದರಿಂದ ಈ ಸಮಸ್ಯೆ ಉಂಟಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಸರ್ಕಾರ ಮತ್ತು ವಿಮಾ ಕಂಪನಿಗಳು ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿ, ಬೆಳೆಗಾರರು ನಿನ್ನೆ ಪ್ರತಿಭಟನೆ ನಡೆಸಿದರು. ಮಾಜಿ ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿ ನೇತೃತ್ವದಲ್ಲಿ ತೊಗರಿ ಬೆಳೆಗಾರರು ಎತ್ತಿನ ಬಂಡಿ ಮತ್ತು ಟ್ರಾಕ್ಟರ್ ಮೂಲಕ ಜಾಥಾ ನಡೆಸಿದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement