Advertisement
MIRROR FOCUS

ಮುದ್ದೇಬಿಹಾಳ ಪಟ್ಟಣದಲ್ಲಿ ರೈತರು ಪ್ರತಿಭಟನೆ | ತೊಗರಿ ಬೆಳೆಗೆ ಪರಿಹಾರ ನೀಡಲು ಒತ್ತಾಯ

Share

ವಿಜಯಪುರ ಜಿಲ್ಲೆಯಲ್ಲಿ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ತೊಗರಿ ಬೆಳೆ ಉತ್ತಮ ಫಸಲು ನೀಡಿಲ್ಲ. ರೈತ ಸಂಪರ್ಕ ಕೇಂದ್ರದಲ್ಲಿ ರಿಯಾಯಿತಿ ದರದಲ್ಲಿ ವಿತರಿಸಿದ್ದ ಬಿತ್ತನೆ ಬೀಜ ಕಳೆಪೆ ಆಗಿರುವುದರಿಂದ ಈ ಸಮಸ್ಯೆ ಉಂಟಾಗಿದೆ  ಎಂಬ ಆರೋಪ ಕೇಳಿಬಂದಿದ್ದು, ಸರ್ಕಾರ ಮತ್ತು ವಿಮಾ ಕಂಪನಿಗಳು ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿ, ಬೆಳೆಗಾರರು  ನಿನ್ನೆ ಪ್ರತಿಭಟನೆ ನಡೆಸಿದರು. ಮಾಜಿ ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿ ನೇತೃತ್ವದಲ್ಲಿ ತೊಗರಿ ಬೆಳೆಗಾರರು ಎತ್ತಿನ ಬಂಡಿ ಮತ್ತು ಟ್ರಾಕ್ಟರ್ ಮೂಲಕ  ಜಾಥಾ ನಡೆಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

21 minutes ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

20 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

1 day ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago