#Arecanut | ಮಹಾರಾಷ್ಟ್ರದಲ್ಲಿ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ |

September 22, 2023
9:55 AM
ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ ತಂಡವು ಕಳಪೆ ಗುಣಮಟ್ಟದ ಅಡಿಕೆಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದೆ.

ಕಳಪೆ ಗುಣಮಟ್ಟದ ಅಡಿಕೆಯ ಬಗ್ಗೆ ಕಳೆದ ಕೆಲವು ದಿನಗಳಿಂದ ಚರ್ಚೆಯಾಗುತ್ತಿದೆ. ಇದೀಗ ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ ತಂಡವು ತಪಾಸಣೆ ನಡೆಸಿ ಕಳಪೆ ಗುಣಮಟ್ಟದ ಅಡಿಕೆಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದೆ.

ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ ತಂಡವು ನಾಗ್ಪುರದಲ್ಲಿ 3.36 ಕೋಟಿ ಮೌಲ್ಯದ 84,537 ಕಿಲೋಗ್ರಾಂಗಳಷ್ಟು ಅಡಿಕೆಯನ್ನು ಗುರುವಾರ ವಶಪಡಿಸಿಕೊಂಡಿದೆ ಈ ಅಡಿಕೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಯ ಬಗ್ಗೆ ಅಧಿಕಾರಿಗಳ ಸಂದೇಹ ವ್ಯಕ್ತಪಡಿಸಿದ್ದಾರೆ. ತನಿಖೆ ನಡೆಯುತ್ತಿದೆ.

ಭಾರತದ ಅಡಿಕೆ ಮಾರುಕಟ್ಟೆಯಲ್ಲಿ  ಕಳೆದ ಕೆಲವು ಸಮಯಗಳಿಂದ ಬರ್ಮಾ ಅಡಿಕೆ ಹಾವಳಿ ಹೆಚ್ಚಾಗಿದೆ. ಕಡಿಮೆ ದರದಲ್ಲಿ  ಅಡಿಕೆ ಆಮದು ಮಾಡಿ ಇಲ್ಲಿನ ಅಡಿಕೆ ಜೊತೆ ಬೆರೆಸಿ ಮಾರುಕಟ್ಟೆಗೆ ಬಿಡುವ ಜಾಲವೊಂದು ಸಕ್ರಿಯವಾಗಿದೆ ಎಂದು ಶಂಕಿಸಲಾಗಿದೆ. ಇದರ ಜೊತೆಗೆ ಅಡಿಕೆಗೆ ಇತರ ಕಲಬೆರಕೆ ವಸ್ತುಗಳನ್ನೂ ಸೇರಿಸಿ ಮಾರುವ ಬಗ್ಗೆಯೂ ಸಂದೇಹ ಇದೆ. ಈ ಎಲ್ಲಾ ದೂರುಗಳ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ದಾಳಿ ನಡೆದಿದೆ. ಈಗ ತನಿಖೆ ನಡೆಯುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror