Advertisement
ಸುದ್ದಿಗಳು

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

Share

ಮಂಗಳೂರು ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳ ದಾಸ್ತಾನು ಸಮರ್ಪಕವಾಗಿ ಲಭ್ಯವಿರುವುದರಿಂದ ಸಾರ್ವಜನಿಕರು ಯಾವುದೇ ಗಾಬರಿ ಅಥವಾ ಆತಂಕಪಡಬಾರದು ಎಂದು ಜಿಲ್ಲಾಧಿಕಾರಿ ಕಚೇರಿ ಸ್ಪಷ್ಟಪಡಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಗ್ಯಾಸ್ ಕೊರತೆ ಕುರಿತ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು ಹಾಗೂ ಅಗತ್ಯಕ್ಕಿಂತ ಹೆಚ್ಚಾಗಿ ಸಿಲಿಂಡರ್‌ಗಳನ್ನು ಸಂಗ್ರಹಿಸಿಕೊಳ್ಳಬಾರದು ಎಂದು ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.

ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳ ಕೊರತೆ ಇಲ್ಲದಿರುವುದರಿಂದ ಭಯಪಡುವ ಅಗತ್ಯವಿಲ್ಲ. ಗೃಹ ಬಳಕೆ ಅನಿಲಕ್ಕೆ ಸಂಬಂಧಿಸಿದಂತೆ ಯಾವುದೇ ಕುಂದು-ಕೊರತೆಗಳು ಕಂಡುಬಂದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಹಕರು ಸಹಾಯವಾಣಿ ಸಂಖ್ಯೆ 0824-2423622 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Authorities in Dakshina Kannada have clarified that there is no shortage of domestic LPG cylinders in the district. Consumers are advised not to panic or stock extra cylinders and can contact the helpline for any issues related to supply.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

5 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

10 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

15 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

19 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

2 days ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 days ago