ಡಿಸೆಂಬರ್ 1 2025 ರಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದುಸ್ತಾನ್ ಪೆಟ್ರೋಲಿಯಂ, ಮತ್ತು ಭಾರತ್ ಪೆಟ್ರೋಲಿಯಂ ನಂತಹ ಸರ್ಕಾರಿ ತೈಲ ಕಂಪೆನಿಗಳು 19 ಕೆಜಿ ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಬೆಲೆಯನ್ನು 10 ರೂಪಾಯಿಗಳಿಂದ 10.50 ರೂಪಾಯಿಗಳವರೆಗೆ ಕಡಿಮೆ ಮಾಡಿವೆ. ಇದರಿಂದ ಹೋಟೆಲ್, ರೆಸ್ಟೋರೆಂಟ್‍ಗಳು ಮತ್ತು ಸಣ್ಣ ವ್ಯಾಪಾರಗಳಿಗೆ ನೇರ ಪರಿಹಾರವಾಗಿ ಬರುತ್ತದೆ. ಆದರೆ, ಮನೆಗಳಲ್ಲಿ ಬಳಸುವ 14.2 ಕೆಜಿ ಎಲ್‍ಪಿಜಿ ಸಿಲಿಂಡರ್ ಬೆಲೆಯು ಈ ಬಾರಿಯೂ ಬದಲಾಗಿಲ್ಲ. ಇದು ಸರ್ಕಾರದ ಉಜ್ವಲ ಯೋಜನೆ ಮತ್ತು ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಸಬ್ಸಿಡಿ ಸೌಲಭ್ಯಗಳೊಂದಿಗೆ ಇನ್ನೂ ಕಡಿಮೆಯಾಗುತ್ತದೆ ಎಂದು ವರದಿ ತಿಳಿಸಿದೆ.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…