ಗ್ಯಾಸ್‌ ಇನ್ನೂ ಸ್ವಲ್ಪ ದುಬಾರಿ | ಗೃಹಬಳಕೆ ಸಿಲಿಂಡರ್ ಬೆಲೆ 3.50 ರೂ., ವಾಣಿಜ್ಯ ಸಿಲಿಂಡರ್ ಬೆಲೆ 8 ರೂ. ಏರಿಕೆ |

May 19, 2022
11:03 PM

ಅನಿಲದ ಬೆಲೆಯನ್ನು ಗುರುವಾರ ಮತ್ತೆ ಹೆಚ್ಚಿಸಲಾಗಿದೆ. ಗೃಹಬಳಕೆಯ ಅಡುಗೆ ಅನಿಲದ ಬೆಲೆಯನ್ನು 3.50 ರೂ.ಗಳಷ್ಟು ಹೆಚ್ಚಿಸಲಾಗಿದ್ದು ವಾಣಿಜ್ಯ ಸಿಲಿಂಡರ್‌ಗಳ ಬೆಲೆಯನ್ನು 8 ರೂ.ಗಳಷ್ಟು ಹೆಚ್ಚಿಸಲಾಗಿದೆ. 

ಈ ಏರಿಕೆಯೊಂದಿಗೆ, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 1000 ರೂಪಾಯಿಗಳನ್ನು ಮೀರಿದೆ. ದರಗಳ ಪರಿಷ್ಕರಣೆ ನಂತರ, ದೆಹಲಿಯಲ್ಲಿ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 1003 ರೂ. ಕೋಲ್ಕತ್ತಾದಲ್ಲಿ ಪ್ರತಿ ಸಿಲಿಂಡರ್‌ಗೆ 1029 ರೂ.ಗೆ ದರವನ್ನು ಪರಿಷ್ಕರಿಸಲಾಗಿದ್ದು, ದರ ಏರಿಕೆಯ ನಂತರ ಚೆನ್ನೈನಲ್ಲಿ ಸಿಲಿಂಡರ್ ಬೆಲೆ 1018.5 ರೂ. ಆಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?
March 29, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!
March 28, 2026
11:07 AM
by: ಮಿರರ್‌ ಡೆಸ್ಕ್
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror