ವಾಣಿಜ್ಯ LPG ಸಿಲಿಂಡರ್‌ಗಳ ಬೆಲೆ ಇಳಿಕೆ |

June 1, 2023
12:39 PM
ಪೆಟ್ರೋಲಿಯಂ ಮತ್ತು ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಪರಿಷ್ಕರಿಸಿವೆ. 19 ಕೆಜಿಯ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 83.50 ರೂಪಾಯಿ ಇಳಿಕೆಯಾಗಿದೆ. ವಾಣಿಜ್ಯ ಮತ್ತು ಗೃಹಬಳಕೆಯ LPG ಸಿಲಿಂಡರ್‌ಗಳ ಬೆಲೆಗಳನ್ನು ಪ್ರತಿ ತಿಂಗಳ ಮೊದಲ ದಿನದಂದು ಪರಿಷ್ಕರಿಸಲಾಗುತ್ತದೆ. ಇಂದಿನಿಂದಲೇ ಹೊಸ ದರಗಳು ಅನ್ವಯವಾಗಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?
September 5, 2026
6:54 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror