ಕೆಲವು ತಿಂಗಳಿನಿಂದ ಸಿಲಿಂಡರ್ ಬೆಲೆ ಇಳಿಕೆಯಾಗುತ್ತಿದೆ. ಮೇನಲ್ಲಿ ಸಿಲಿಂಡರ್ ಬೆಲೆ 172 ರೂಪಾಯಿಗಳಷ್ಟು ಇಳಿದಿದೆ. ಈ ತಿಂಗಳು 85 ರೂಪಾಯಿ ಇಳಿಕೆಯಾಗಿದೆ. ಎರಡು ತಿಂಗಳಲ್ಲಿ 250 ರೂ.ಗಳವರೆಗೆ ಬೆಲೆ ಇಳಿಕೆ ಕಂಡಿದೆ. 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ದೆಹಲಿಯಲ್ಲಿ 83.5 ರೂಪಾಯಿ ಇಳಿಕೆಯಾಗಿ 1,773 ರೂ. ಆಗಿದೆ. 14.2 ಕೆಜಿ ಸಿಲಿಂಡರ್ ಬೆಲೆ 1,103 ರೂಪಾಯಿ ಆಗಿದೆ. ದೆಹಲಿಯಲ್ಲಿಯೂ ಗೃಹ ಬಳಕೆ ಸಿಲಿಂಡರ್ ಬೆಲೆ ಬದಲಾವಣೆ ಆಗಿಲ್ಲ.
ಕೃಷಿಯಲ್ಲಿ ಯಾವುದೇ ಬಲವಾದ ಸಂಘಟನೆ ಇಲ್ಲ. ನಮ್ಮ ಧ್ವನಿ ಎತ್ತಲು ಯಾರೂ ಇಲ್ಲ.ಇಂತಹ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದು ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ…
ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…