ಉತ್ಸವ, ಕಾರ್ಯಕ್ರಮಗಳ ಹೆಸರಿನಲ್ಲಿ ಲಕ್ಕಿ ಡ್ರಾ ಲಾಟರಿ ನಡೆಸುವುದು ಗಮನಕ್ಕೆ ಬಂದರೆ ತಕ್ಷಣ ಪೊಲೀಸರಿಗೆ ದೂರು ನೀಡಿ ಎಂದು ಉತ್ತರಕನ್ನಡ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಜಿಲ್ಲೆಯಲ್ಲಿ ಲಾಟರಿ ಚಟುವಟಿಕೆ ನಡೆಯದಂತೆ ನಿಗಾ ಇಡಲು ವಿಚಕ್ಷಣಾ ದಳ ರಚಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ವಿವಿಧ ಅಧಿಕಾರಿಗಳು ಈ ತಂಡದಲ್ಲಿ ಇರಲಿದ್ದಾರೆ. ಲಾಟರಿ ಚಟುವಟಿಕೆ ನಡೆಯುತ್ತಿರುವುದು ಗಮನಕ್ಕೆ ಬಂದರೆ ಪ್ರಕರಣ ದಾಖಲಿಸಿ, ಕ್ರಮವಹಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…