ಚಂದ್ರಗ್ರಹಣ ಹಿನ್ನೆಲೆಯಲ್ಲಿ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ(Kukke Subrahmanya) ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಶನಿವಾರ ರಾತ್ರಿ 01.04 ಗಂಟೆಗೆ ಗ್ರಹಣ ಸ್ಪರ್ಶವಾಗಿ ರಾತ್ರಿ 02.24 ಗಂಟೆಗೆ ಗ್ರಹಣ ಮೋಕ್ಷ ಪ್ರಾಪ್ತಿಯಾಗಲಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ. ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು ಸಂಜೆ 6.30ರ ಬಳಿಕ ದೇವರ ದರ್ಶನ ಬಂದ್ ಆಗಲಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel