ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಏರಿಕೆಯಾಗುತ್ತಿರುವ ಹಿನ್ನಲೆ ಮಥುರಾದ ಪ್ರಾಚೀನ ದ್ವಾರಕಾಧೀಶ ದೇವಾಲಯದ ಪರಿಕ್ರಮವನ್ನು ನಿಷೇಧಿಸಲಾಗಿದೆ.
Advertisement
ಚರಣಾಮೃತ ಸೇರಿದಂತೆ ಯಾವುದೇ ರೀತಿಯ ಪ್ರಸಾದ ವಿರತಣೆಯನ್ನು ಸಹ ಸ್ಥಗಿತಗೊಳಿಸಲಾಗಿದೆ. ಮಾತ್ರವಲ್ಲದೆ ದೇವಾಲಯದ ಪ್ರವೇಶ ಮತ್ತು ನಿರ್ಗಮನಕ್ಕೆ ಬಹು ದ್ವಾರಗಳ ಬದಲಿಗೆ ಜನವರಿ 9 ರಿಂದ ಏಕಮುಖ ವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ಇನ್ನು ದೇವಾಲಕ್ಕೆ ಪ್ರವೇಶಿಸುವ ಪ್ರತಿಯೊಬ್ಬ ಭಕ್ತರು ಮುಖಕ್ಕೆ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಾಯುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ದೇವಸ್ಥಾನದ ಸಾರ್ವಜನಿಕ ಸಂಪರ್ಕ ಅಧಿಕಾರಿ ಮತ್ತು ಕಾನೂನು ಸಲಹೆಗಾರ ರಾಕೇಶ್ ತಿವಾರಿ ಅವರು ಹೇಳಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement