ಮಧ್ಯಪ್ರದೇಶದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳಿಗಾಗಿ ನಿರ್ಮಾಣವಾಗಿದ್ದ 5.21 ಲಕ್ಷ ಮನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಉದ್ಘಾಟಿಸಿದರು.
Advertisement
ವೀಡಿಯೋ ಕಾನ್ಫರೆನ್ಸ್ ಮೂಲಕ ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಯೋಜನೆಯ ಫಲಾನುಭವಿಗಳೊಂದಿಗೆ ಮಾತನಾಡಿದರು. ಫಲಾನುಭವಿಗಳಿಗೆ ಯೋಜನೆಯ ಪ್ರಯೋಜನಗಳನ್ನು ವಿವರಿಸಿದರು. ಬಡವರ ಸೇವೆ ಮಾಡುವ ಚಿಂತನೆ ಇದ್ದು, ಇದರಿಂದ ಸಾಮಾನ್ಯರ ಬದುಕು ಸುಗಮವಾಗುತ್ತದೆ ಎಂದು ಮೋದಿ ಹೇಳಿದರು. ಈ ಸಂದರ್ಭದಲ್ಲಿ ಕೇಂದ್ರದ ನೀತಿ, ಯೋಜನೆಗಳ ಕುರಿತು ಮಾಹಿತಿ ನೀಡಿದ ಅವರು, ಹಳೆ ಸರಕಾರಗಳ ಭ್ರಷ್ಟಾಚಾರವನ್ನು ಬಯಲಿಗೆಳೆದರು.
Advertisement
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕೂಡ ಉಪಸ್ಥಿತರಿದ್ದರು.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement