ಮಾಣಿ-ಮೈಸೂರಯ ಹೆದ್ದಾರಿಯಲ್ಲಿ ಸಂಪಾಜೆ-ಮಡಿಕೇರಿ ನಡುವಿನ ಪ್ರದೇಶದ ಮದೆನಾಡು ಬಳಿ ಗುಡ್ಡ ಬಿರುಕು ಬಿಟ್ಟು ಅಪಾಯದ ಸ್ಥಿತಿಯಲ್ಲಿತ್ತು.ಅಪಾಯದ ಸ್ಥಿತಿಯಲ್ಲಿದ್ದ ಮಣ್ಣು ತೆರವು ಕಾರ್ಯ ನಡೆಯುತ್ತಿದೆ.
ಸಂಪಾಜೆ-ಮಡಿಕೇರಿ ನಡುವಿನ ಪ್ರದೇಶದ ಮದೆನಾಡು ಬಳಿ ಗುಡ್ಡ ಬಿರುಕು ಬಿಟ್ಟು ಅಪಾಯದ ಸ್ಥಿತಿಯಲ್ಲಿತ್ತು.ಹೀಗಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರ ಆತಂಕಿತವಾಗಿತ್ತು. ಎರಡು ದಿನಗಳ ಕಾಲ ರಾತ್ರಿ ವೇಳೆ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಇದೀಗ ಮಣ್ಣು ತೆರವು ಕಾರ್ಯ ಆರಂಭಗೊಂಡಿದೆ. ಮದೆನಾಡು ಬಳಿ ಎರಡು ದಿನಗಳ ಹಿಂದೆ ಗುಡ್ಡದಲ್ಲಿ ಬಿರುಕು ಕಾಣಿಸಿಕೊಂಡು ಮಣ್ಣು ರಸ್ತೆಗೆ ಕುಸಿಯುವ ಆತಂಕವಿತ್ತು. ಇದೀಗ ಬಿರುಕುಗೊಂಡ ಪ್ರದೇಶದಿಂದ ಮಣ್ಣು ತೆರವು ಕಾರ್ಯ ನಡೆಯುತ್ತಿದೆ. ಇಂದು ಕೂಡಾ ರಾತ್ರಿ ವೇಳೆ ವಾಹನ ಸಂಚಾರ ನಿಷೇಧಿಸಲಾಗಿದೆ.
ಅಕ್ರಮವಾಗಿ ಸುಮಾರು 68 ಟನ್ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಪೊಲೀಸರು…
ಬದುಕಿನ ಒಂದೊಂದು ಅಂಗವೂ ‘ಕಲಾತ್ಮಕ’. ಒದಗುವ ಸುಭಗತನವು ಅನುಭವವೇದ್ಯ. ಅಡುಗೆ ಮನೆಯು ಬರೇ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪ್ರಾಣಿಗಳು ಸುಡುಬಿಸಿಲಿಗೆ ಕಂಗಾಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲಿ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ…
ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕೀಕೃತ ಪಾವತಿ ಇಂಟರ್ ಫೇಸ್ - ಯುಪಿಐ ಸೇವೆಯ…