ಮಡಿಕೇರಿ – ಸಂಪಾಜೆ ಹೆದ್ದಾರಿ | ಎರಡು ದಿನ ರಾತ್ರಿ ವೇಳೆ ಸಂಚಾರ ನಿಷೇಧಕ್ಕೆ ಜಿಲ್ಲಾಧಿಕಾರಿ ಆದೇಶ |

August 10, 2022
6:54 PM

ಕೊಡಗು ಜಿಲ್ಲೆಯ ಮದೆನಾಡು ಬಳಿ ಭೂಕುಸಿತದ ಆತಂಕ ಇರುವ ಹಿನ್ನೆಲೆಯಲ್ಲಿ ಮಡಿಕೇರಿ-ಸುಳ್ಯ ಹೆದ್ದಾರಿಯನ್ನು ಎರಡು ದಿನಗಳ ಕಾಲ ರಾತ್ರಿ ವೇಳೆ ಬಂದ್‌ ಮಾಡಲು ಕೊಡಗು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಹೀಗಾಗಿ  ಆ.10 ಹಾಗೂ 11 ರಂದು ರಾತ್ರಿ ವೇಳೆ ವಾಹನ ಸಂಚಾರ ಬಂದ್‌ ಮಾಡಲಾಗುತ್ತಿದೆ. ರಾತ್ರಿ 8.30 ರಿಂದ ಬೆಳಗ್ಗೆ 6.30 ವರೆಗೆ ವಾಹನ ಸಂಚಾರ ನಿಷೇಧ ಇರುತ್ತದೆ.ಹಗಲಿನ ವೇಳೆ ಎಂದಿನಂತೆ ವಾಹನ ಸಂಚಾರ ಇರುತ್ತದೆ.  ಹೆದ್ದಾರಿಯ ಮದೆನಾಡು ಬಳಿಯ ಕರ್ತೋಜಿ ಎಂಬಲ್ಲಿ ಗುಡ್ಡ ಕುಸಿತದ ಆತಂಕ ಇದೆ. ಹೀಗಾಗಿ ಜಿಲ್ಲಾಡಳಿತ ಎಚ್ಚರಿಕೆ ವಹಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?
October 6, 2026
1:39 PM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ
October 6, 2026
7:09 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್
October 6, 2026
7:03 AM
by: ದ ರೂರಲ್ ಮಿರರ್.ಕಾಂ
ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ
October 6, 2026
6:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror