ಮಡಿಕೇರಿ | ತಡೆಗೋಡೆ ಕುಸಿತದ ಭೀತಿ | ರಸ್ತೆ ಸಂಚಾರ ಬಂದ್

July 17, 2022
10:08 AM
ಭಾರೀ ಮಳೆಯಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ತಡೆಗೋಡೆ ಕುಸಿಯುವ ಸಾಧ್ಯತೆ ಇರುವುದರಿಂದ ಮಡಿಕೇರಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ನ್ನು ಸಂಪೂರ್ಣ ಬಂದ್‌ ಮಾಡಲಾಗಿದೆ.
ರಸ್ತೆ ಬದಿಯ ತಡೆಗೋಡೆ ಕುಸಿದದ್ದೇ ಆದಲ್ಲಿ ಹೆದ್ದಾರಿ ಸಂಪೂರ್ಣ ಬಂದ್ ಆಗುವ ಸಾಧ್ಯತೆಯಿದೆ. ಈ ಹಿನ್ನೆಲೆ ತಡರಾತ್ರಿ ಅಧಿಕಾರಿಗಳ‌ ಸಲಹೆ ಮೇಲೆ ದಿಢೀರ್ ಆಗಿ ಮಡಿಕೇರಿಯ ಟೋಲ್‌ಗೇಟ್ ಬಳಿಯೇ ಹೆದ್ದಾರಿಯನ್ನು ಬಂದ್‌ ಮಾಡಲಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?
March 29, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!
March 28, 2026
11:07 AM
by: ಮಿರರ್‌ ಡೆಸ್ಕ್
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror