“ಮಧ್ಯಂತರ” ಕಿರುಚಿತ್ರದ ಪೋಸ್ಟರ್ ಬಿಡುಗಡೆ | ಎ.14 ಟ್ರೈಲರ್‌ ಬಿಡುಗಡೆ |

April 12, 2022
4:44 PM

ಮಿತ್ರ ಕಲಾಬಳಗದ ನೇತೃತ್ವದಲ್ಲಿ ತಯಾರಾಗುತ್ತಿರುವ “ಮಧ್ಯಂತರ” ಕಿರುಚಿತ್ರದ ಪೋಸ್ಟರ್ ಬಿಡುಗಡೆ ಈಚೆಗೆ ನಡೆಯಿತು.  ಚಿತ್ರವನ್ನು “ಐಡಿಯಾ ಬಾಸ್ಕೆಟ್” ಯೂ ಟ್ಯೂಬ್ ಚಾನಲ್ ಸಹಯೋಗದೊಂದಿಗೆ ನಿರ್ಮಿಸಲಾಗುತ್ತಿದ್ದು, ಚಿತ್ರಕ್ಕೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಡಾ. ಆದಿತ್ಯ ಭಟ್ ಚಣಿಲ  ಅವರು ಕಥೆ, ಚಿತ್ರಕಥೆ ಮತ್ತು ನಿರ್ದೇಶನ ಮಾಡಿದ್ದಾರೆ. ಚಿತ್ರದ ಟ್ರೈಲರ್‌ ಎ.14 ರಂದು ಸಂಜೆ 6 ಗಂಟೆಗೆ ಬಿಡುಗಡೆ ಆಗಲಿದೆ. ಚಿತ್ರ ಬಿಡುಗಡೆಯ ದಿನಾಂಕವನ್ನು ಸದ್ಯದಲ್ಲೇ ಪ್ರಕಟಿಸಲಾಗುತ್ತದೆ ಎಂದು ಚಿತ್ರ ತಂಡ ಹೇಳಿದೆ.

Advertisement
Advertisement

ಜೀವನದಲ್ಲಿ ಕೆಲವೊಮ್ಮೆ  ಹಣ ಮತ್ತು ಸಂಸಾರದ ನಡುವೆ ಆಗುವ ಸಂಘರ್ಷದಲ್ಲಿ ನಮ್ಮನ್ನು ನಾವೇ ಮರೆತು ಹೋಗುತ್ತೇವೆ. ಅದೇ ಈ ಮಧ್ಯಂತರ. ಅತ್ಯಂತ ನಿರೀಕ್ಷೆ ಹುಟ್ಟಿಸಿದ ಈ ಕಿರುಚಿತ್ರ ಈಗಾಗಲೇ ಸದ್ದು ಮಾಡುತ್ತಿದೆ.

Advertisement

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಏರಿದ ತಾಪಮಾನ : ರಾಜ್ಯದಲ್ಲಿ ಇಂದಿನಿಂದ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!
April 25, 2024
11:01 PM
by: The Rural Mirror ಸುದ್ದಿಜಾಲ
ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ
ಇತ್ತೀಚಿಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ | ಮಕ್ಕಳ ತೂಕ ಮತ್ತು ಎತ್ತರವನ್ನು ಹೆಚ್ಚಿಸುವ ಆಹಾರಗಳು |
April 25, 2024
3:13 PM
by: The Rural Mirror ಸುದ್ದಿಜಾಲ
ಕೊನೆಗೂ ಗಾಂಧಿ ಕುಡಿಗಳ ಕ್ಷೇತ್ರ ಫಿಕ್ಸ್‌ | ರಾಯ್ ಬರೇಲಿಯಿಂದ ಪ್ರಿಯಾಂಕಾ, ಅಮೇಥಿಯಿಂದ ರಾಹುಲ್ ಸ್ಪರ್ಧೆ ಬಹುತೇಕ ಖಚಿತ |
April 25, 2024
3:00 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror