“ಮಧ್ಯಂತರ” ಕಿರುಚಿತ್ರದ ಟ್ರೈಲರ್‌ ಬಿಡುಗಡೆ | ಕುತೂಹಲ ಮೂಡಿಸಿದ ಕಿರುಚಿತ್ರ |

April 15, 2022
2:29 PM

ಹವ್ಯಾಸಿ ಕಲಾಬಳಗದ ನೇತೃತ್ವದಲ್ಲಿ ತಯಾರಾಗುತ್ತಿರುವ “ಮಧ್ಯಂತರ” ಕಿರುಚಿತ್ರದ  ಟ್ರೈಲರ್ ಯೂಟ್ಯೂಬ್ ನಲ್ಲಿ‌ ಗುರುವಾರ ಬಿಡುಗಡೆಯಾಗಿದೆ.ಚಿತ್ರದ ಟ್ರೈಲರ್‌ ಅತ್ಯಂತ ಕುತೂಹಲ ಮೂಡಿಸಿದ್ದು ಎರಡು ನಿಮಿಷಗಳ ಚಿತ್ರವು ಸಾಕಷ್ಟು ನಿರೀಕ್ಷೆ ಮೂಡಿಸಿದೆ.ಎ.20 ರಂದು ಚಿತ್ರ ಬಿಡುಗಡೆಯಾಗಲಿದೆ.

ಚಿತ್ರವನ್ನು “ಐಡಿಯಾ ಬಾಸ್ಕೆಟ್” ಯೂ ಟ್ಯೂಬ್ ಚಾನಲ್ ಸಹಯೋಗದೊಂದಿಗೆ ನಿರ್ಮಿಸಲಾಗುತ್ತಿದ್ದು, ಚಿತ್ರಕ್ಕೆ ಡಾ. ಆದಿತ್ಯ ಭಟ್ ಚಣಿಲ ಕಥೆ, ಚಿತ್ರಕಥೆ ಮತ್ತು ನಿರ್ದೇಶನ ಮಾಡಿದ್ದಾರೆ. ಎರಡು ನಿಮಿಷಗಳ ಟ್ರೈಲರ್‌ ನಲ್ಲಿ ಉತ್ತಮ ಕಲಾಪ್ರದರ್ಶನ ಕಂಡಿದೆ. ಕ್ಯಾಮರಾ, ಎಡಿಟಿಂಗ್‌ ಗಮನಸೆಳೆದಿದೆ. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror