ಹವ್ಯಾಸಿ ಕಲಾಬಳಗದ ನೇತೃತ್ವದಲ್ಲಿ ತಯಾರಾಗುತ್ತಿರುವ “ಮಧ್ಯಂತರ” ಕಿರುಚಿತ್ರದ ಟ್ರೈಲರ್ ಯೂಟ್ಯೂಬ್ ನಲ್ಲಿ ಗುರುವಾರ ಬಿಡುಗಡೆಯಾಗಿದೆ.ಚಿತ್ರದ ಟ್ರೈಲರ್ ಅತ್ಯಂತ ಕುತೂಹಲ ಮೂಡಿಸಿದ್ದು ಎರಡು ನಿಮಿಷಗಳ ಚಿತ್ರವು ಸಾಕಷ್ಟು ನಿರೀಕ್ಷೆ ಮೂಡಿಸಿದೆ.ಎ.20 ರಂದು ಚಿತ್ರ ಬಿಡುಗಡೆಯಾಗಲಿದೆ.
ಚಿತ್ರವನ್ನು “ಐಡಿಯಾ ಬಾಸ್ಕೆಟ್” ಯೂ ಟ್ಯೂಬ್ ಚಾನಲ್ ಸಹಯೋಗದೊಂದಿಗೆ ನಿರ್ಮಿಸಲಾಗುತ್ತಿದ್ದು, ಚಿತ್ರಕ್ಕೆ ಡಾ. ಆದಿತ್ಯ ಭಟ್ ಚಣಿಲ ಕಥೆ, ಚಿತ್ರಕಥೆ ಮತ್ತು ನಿರ್ದೇಶನ ಮಾಡಿದ್ದಾರೆ. ಎರಡು ನಿಮಿಷಗಳ ಟ್ರೈಲರ್ ನಲ್ಲಿ ಉತ್ತಮ ಕಲಾಪ್ರದರ್ಶನ ಕಂಡಿದೆ. ಕ್ಯಾಮರಾ, ಎಡಿಟಿಂಗ್ ಗಮನಸೆಳೆದಿದೆ.
07.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
2047ರ ವೇಳೆಗೆ 4 ಟ್ರಿಲಿಯನ್ ಡಾಲರ್ ಆರ್ಥಿಕತೆಯಿಂದ 32 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ…
ತುಂಗ-ಭದ್ರಾ ಎರಡೂ ಜಲಾಶಯಗಳಿಂದ ನದಿಗೆ ಯಾವುದೇ ಕ್ಷಣದಲ್ಲಾದರೂ ೮೦ ಸಾವಿರಕ್ಕೂ ಅಧಿಕ ಕ್ಯೂಸೆಕ್…
ಇತ್ತೀಚಿನ ವಿಜ್ಞಾನ ಮತ್ತು ಹೊಸ ವಿಧಾನಗಳನ್ನು ಬಳಸಿಕೊಂಡು ಜಾಗತಿಕವಾಗಿ ವೇಗವಾಗಿ ಬೆಳೆಯುವ ಮರಗವನ್ನು…
ತನ್ನಲ್ಲಿರುವುದನ್ನು ಸಮ್ಮನಸ್ಸಿನಿಂದ ನೀಡುವುದು ದಾನ. ಪಡಕೊಂಡವನ ತೃಪ್ತಿಯು ದಾನಿಗೆ ಹಾರೈಕೆ. ಇಲ್ಲಿ ಪ್ರಚಾರದ…
ಚಂದನ್ ಕೆ ಪಿ, 8 ನೇ ತರಗತಿ, ರೋಟರಿ ಪ್ರೌಢಶಾಲೆ, ಪಡ್ಡಂಬೈಲು |…