ಮಹಾಕುಂಭಮೇಳ ಸಂಪನ್ನ | ಮಹಾಶಿವರಾತ್ರಿಯಂದು ಕೊನೆಯ ಪುಣ್ಯಸ್ನಾನ

February 26, 2025
6:30 AM

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾಕುಂಭಮೇಳ ಶಿವರಾತ್ರಿಯಂದು(ಇಂದು) ಸಂಪನ್ನಗೊಳ್ಳಲಿದೆ.ಈ ಹಿನ್ನೆಲೆಯಲ್ಲಿ ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ ಪ್ರಯಾಗ್‌ರಾಜ್‌ಗೆ ಆಗಮಿಸಿದ್ದಾರೆ. ನಿನ್ನೆ ಸಹ ಕೋಟ್ಯಂತರ ಶ್ರದ್ಧಾಳುಗಳು ಪುಣ್ಯಸ್ನಾನದಲ್ಲಿ ಭಾಗಿಯಾದರು. ಈಗಾಗಲೇ 60 ಕೋಟಿಗೂ ಅಧಿಕ ಭಕ್ತರು ತ್ರಿವೇಣಿ ಸಂಗಮದಲ್ಲಿ ಮಿಂದಿದ್ದಾರೆ.  ಕುಂಭಮೇಳದಲ್ಲಿ ಭಾಗಿಯಾಗುವ ಭಕ್ತರಿಗೆ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದ್ದು, ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸುಮಾರು 15 ಸಾವಿರಕ್ಕೂ ಅಧಿಕ ಕಾರ್ಮಿಕರು ನೈರ್ಮಲ್ಯ ಅಭಿಯಾನದಲ್ಲಿ ಪಾಲ್ಗೊಳ್ಳುವ ಮೂಲಕ ವಿಶ್ವದಾಖಲೆ ಸೃಷ್ಟಿಯಾಗಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿರುವ ಕುರಿತು ಪುಣ್ಯಸ್ನಾನದಲ್ಲಿ ಭಾಗಿಯಾದ ಯಾತ್ರಾರ್ಥಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 20-10-2026 | ಅ.25ರವರೆಗೆ ಮಳೆ ಸಾಧ್ಯತೆ ; ಅ.26 ರಿಂದ ತಾತ್ಕಾಲಿಕ ಬಿಡುವು?
October 20, 2026
2:23 PM
by: ಸಾಯಿಶೇಖರ್ ಕರಿಕಳ
ರಾವಣನನ್ನು ಸಂಹರಿಸುವುದಕ್ಕಿಂತ ನಮ್ಮೊಳಗಿನ ರಾವಣನನ್ನು ಗೆಲ್ಲುವುದು ಮುಖ್ಯ..!
October 20, 2026
9:51 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂನಲ್ಲಿ ಅಡಿಕೆ ಕೃಷಿಗೆ ವೈಜ್ಞಾನಿಕ ನೆರವು : ಕೀಟಬಾಧೆ ನಿಯಂತ್ರಣಕ್ಕೆ ಕ್ರಮ, ಕೋಕೋ ಅಂತರಬೆಳೆಗೂ ಚಿಂತನೆ
October 20, 2026
7:18 AM
by: ದ ರೂರಲ್ ಮಿರರ್.ಕಾಂ
ನಿಮ್ಮ ಮನೆಯ ಮೇಲ್ಛಾವಣಿಯೇ ವಿದ್ಯುತ್ ಉತ್ಪಾದನಾ ಕೇಂದ್ರವಾಗಲಿ..!
October 20, 2026
7:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror