ಪ್ರಯಾಗ್ ರಾಜ್ ನಲ್ಲಿ  ಮಹಾ ಕುಂಭಮೇಳ | 150ಕ್ಕೂ ಹೆಚ್ಚು ವಿಶೇಷ ರೈಲು

January 23, 2025
10:59 AM

ಐತಿಹಾಸಿಕ ಕುಂಭಮೇಳ ನಡೆಯುತ್ತಿರುವ  ಪ್ರಯಾಗ್ ರಾಜ್ ನಲ್ಲಿ ಮುಖ್ಯಮಂತ್ರಿ  ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ  ಉತ್ತರ ಪ್ರದೇಶದ ವಿಶೇಷ  ಸಚಿವ ಸಂಪುಟ ಸಭೆ ನಡೆಯಿತು. ತ್ರಿವೇಣಿ ಸಂಗಮದಲ್ಲಿ ಇಂದು 30.47 ಲಕ್ಷಕ್ಕೂ ಹೆಚ್ಚು ಭಕ್ತರು ಮತ್ತು ಇಲ್ಲಿಯವರೆಗೆ 9.24 ಕೋಟಿಗೂ ಹೆಚ್ಚು ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ.   ಮಹಾ ಕುಂಭಮೇಳಕ್ಕೆ ಬೆಂಗಳೂರು ಸೇರಿದಂತೆ  ದೇಶದ ವಿವಿಧ ನಗರಗಳಿಂದ 150ಕ್ಕೂ ಹೆಚ್ಚು ವಿಶೇಷ ರೈಲು ಸಂಚಾರವನ್ನು ಆರಂಭಿಸಲಾಗಿದೆ. ಇದೇ 29 ರಂದು ಮೌನಿ ಅಮವಾಸ್ಯೆ ಇರುವ ಹಿನ್ನೆಲೆಯಲ್ಲಿ   ದೇಶಾದ್ಯಂತ ಹೆಚ್ಚು ಭಕ್ತರು  ಕುಂಭಮೇಳಕ್ಕೆ ಬರುವ ಸಾಧ್ಯತೆಗಳನ್ನು ಗಮನಿಸಿ ಈ ವಿಶೇಷ ರೈಲು ವ್ಯವಸ್ಥೆಯನ್ನು ಮಾಡಲಾಗಿದೆ. ಮೌನಿ ಅಮವಾಸ್ಯೆ ಸಂದರ್ಭದಲ್ಲಿ  10 ಕೋಟಿಗೂ ಅಧಿಕ  ಭಕ್ತರು  ಆಗಮಿಸುವ ನಿರೀಕ್ಷೆಯಿದ್ದು, ಒಟ್ಟಾರೆ 400ಕ್ಕೂ ಹೆಚ್ಚು  ವಿಶೇಷ ರೈಲುಗಳ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ
July 4, 2026
10:47 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?
July 4, 2026
9:45 PM
by: ದ ರೂರಲ್ ಮಿರರ್.ಕಾಂ
ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!
July 4, 2026
3:44 PM
by: ದಿವ್ಯ ಮಹೇಶ್
ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?
July 4, 2026
2:59 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror