ಬರಡು ಭೂಮಿಯಲ್ಲಿ ಸುರಂಗ ತೋಡಿದ ಭಗೀರಥ ಅಮೈ ಮಹಾಲಿಂಗ ನಾಯ್ಕ ಅವರಿಗೆ ಇಂದು ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ಮಹಾಲಿಂಗ ನಾಯ್ಕ ಅವರು, ಮುಟ್ಟಾಲೆ ಧರಿಸಿ ಪದ್ಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಆ ಮೂಲಕ ದೇಶದೆಲ್ಲೆಡೆ ಕೃಷಿ ಪರಂಪರೆಯ ಅರಿವು ಮೂಡಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹಿತ ಹಲವು ಗಣ್ಯರು ಪಾಲ್ಗೊಂಡಿದ್ದರು.
ಈಗಿನಂತೆ ಈ ಮಳೆಯು ನವೆಂಬರ್ 4ರ ವರೆಗೆ ಮುಂದುವರಿಯುವ ಲಕ್ಷಣಗಳಿವೆ.
ಕತ್ತಲಿನಿಂದ ಬೆಳಕಿನೆಡೆಗೆ ಸಾಗುವ ದೀಪಾವಳಿಗೆ ದೀಪವೇ ವಿಶೇಷ. ವಿವಿಧ ವಿನ್ಯಾಸದ ಬಣ್ಣದ ದೀಪಗಳನ್ನು…
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ನಿವಾರಿಸಲು ನೈರುತ್ಯ ರೈಲ್ವೆ ರಾಜ್ಯದ ವಿವಿಧ…
ಕಂದಾಯ ಅಧಿಕಾರಿಗಳು ಸಂವೇದನಾಶೀಲತೆಯಿಂದ ಕಾರ್ಯ ನಿರ್ವಹಿಸಿದರೆ ಸಾರ್ವಜನಿಕರಿಗೆ ಅತ್ಯುತ್ತಮ ಸೇವೆ ನೀಡಬಹುದು ಎಂದು…
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಬರಾಜು ಮಾಡುವ ಅಗತ್ಯ ಔಷಧಿಗಳ ಪಟ್ಟಿಯನ್ನು 250 ರಿಂದ…
ದೀಪಾವಳಿಯ ವೇಳೆ ಪಟಾಕಿ ಸಿಡಿಸುವಾಗ ಇರಲಿ ಎಚ್ಚರ.