Mysore Dasara | ನಾಡಹಬ್ಬ ದಸರಾ ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿಗಳಿಂದ ಉದ್ಘಾಟನೆ ಮಾಡುತ್ತಿರುವುದು ಹೆಮ್ಮೆಯ ವಿಚಾರ | ರಾಜವಂಶಸ್ಥ ಯದುವೀರ್

September 21, 2022
4:54 PM

ಈ ಬಾರಿ ನಾಡಹಬ್ಬ ದಸರಾವನ್ನು(Dasara) ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿಗಳು ಉದ್ಘಾಟನೆ ಮಾಡುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. 2 ವರ್ಷಗಳ ಬಳಿಕ ಅದ್ದೂರಿ ದಸರಾ ಆಚರಿಸಲಾಗುತ್ತಿದೆ ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ಬುಧವಾರ ಅರಮನೆ ಆಡಳಿತ ಮಂಡಳಿ ಕಚೇರಿಯಲ್ಲಿ ದಸರಾ ಪ್ರಯುಕ್ತ ಅರಮನೆಯ ಸಿಬ್ಬಂದಿ ವರ್ಗ, ಮಾವುತ, ಕಾವಾಡಿಗರು ಮತ್ತು ಅವರ ಕುಟುಂಬಗಳಿಗೆ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಿದ್ದು, ಯದುವೀರ್ ಉದ್ಘಾಟಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅರಮನೆಯಲ್ಲಿ ಶರನ್ನವರಾತ್ರಿ ಪೂಜೆಗಳು ಸಾಂಪ್ರದಾಯಿಕವಾಗಿ ನಡೆಯಲಿವೆ ಎಂದರು.ಮೈಸೂರಿಗೆ ಆಗಮಿಸುವ ರಾಷ್ಟ್ರಪತಿಗಳನ್ನು ದಸರಾ ಉದ್ಘಾಟನೆಯ ನಂತರ ಚಾಮುಂಡಿ ಬೆಟ್ಟದಿಂದ ಅರಮನೆಗೆ ಬರುವಂತೆ ಆಹ್ವಾನಿಸುವ ಬಗ್ಗೆ ರಾಜಮಾತೆ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಯದುವೀರ್ ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ
ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ
July 14, 2026
6:53 AM
by: ದ ರೂರಲ್ ಮಿರರ್.ಕಾಂ
ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ
July 14, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror